ಬಂದಾರು: ಸೆ. 28 ರಂದು ಉಜಿರೆ ರತ್ನವರ್ಮ ಕ್ರೀಡಾಂಗಣ ದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ.
Feature Post
ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ:ದ.ಕ ಜಿಲ್ಲೆಯನ್ನು ಪ್ರತಿನಿಧಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾದ ಸ.ಉ.ಹಿ.ಪ್ರಾ
ಬಂದಾರು :ಸೆ 16 ಹುಣಸೂರು ಟ್ಯಾಲೆಂಟ್ ಎಜುಕೇಷನಲ್ ಟ್ರಸ್ಟ್ (ರಿ .) ಇದರ ಅಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಬಂದಾರು ಶಾಲಾ ತಂಡ . ಪೈನಲ್ ನಲ್ಲಿ ಹಾಸನ ತಂಡವನ್ನು 2ಸೆಟ್ ನಲ್ಲಿ ಮಣಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.Read More
ಬಂದಾರು: ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ನಡೆದ, ಈಶ ಸಂಸ್ಥೆಯ 15 ನೇ ಗ್ರಾಮೋತ್ಸವದ ಆಶ್ರಯದಲ್ಲಿ, ಆಡೋಣ ಸಂಭ್ರಮಿಸೋಣ ಮುನ್ನಡೆಯೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಆ.13 ರಂದು ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಂದಾರು ಗ್ರಾಮವು ಪ್ರಥಮ ಬಹುಮಾನವನ್ನು ಪಡೆದುಕೊಂಡಿದೆ. ದ.ಕ ಪ್ರತಿನಿಧಿಸುತ್ತಿರುವ ತಂಡವು ಸೆ.3 ರಂದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದೆ.Read More
ಬೆಳ್ತಂಗಡಿ: ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘ(ರಿ) ಬೆಳ್ತಂಗಡಿ, ಮಾಳವ ಯಾನೆ ಮಲ್ಲವರ ಯುವಕ ಸಂಘ, ಬೆಳ್ತಂಗಡಿ ವತಿಯಿಂದ ಮೇ.28ರಂದು ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನ ಬೆಳ್ತಂಗಡಿ ಯಲ್ಲಿ 27 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತಸಮಾಜ ಬಾಂಧವರಿಗರ ಆಟೋಟ ಸ್ಪರ್ಧೆಯು ಜರುಗಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವಶಂಕರ ಕಾರ್ಯದರ್ಶಿ ಮೋನಪ್ಪ ಕೋಶಧಿಕಾರಿಯಾದ ಸತೀಶ್ ಕುತ್ಯಾರು ಸಂಘದ ಹೀರಿಯರಾದ ಗೋಪಲ ಅಲ್ಲಾಟ ಬೈಲು ನವನೀತ್ ಮಾಳವ ಮಂಗಳೂರು ಹಾಗೂ ಸಮಾಜ ಬಾಂಧವರು ಭಾಗವಹಿಸಿದರು.Read More
ಶಿವಮೊಗ್ಗ : ಶಿವಮೊಗ್ಗ ವಕೀಲರ ಸಂಘ ಆಯೋಜಿಸಿರುವ ಕರ್ನಾಟಕ ರಾಜ್ಯಮಟ್ಟದ ವಕೀಲರ ಹಾರ್ಡ್ ಬಾಲ್ 20-20 ಕ್ರಿಕೆಟ್ ಪಂದ್ಯಕೂಟದಲ್ಲಿ ಬೆಳ್ತಂಗಡಿ ವಕೀಲರ ತಂಡವು ಬೆಂಗಳೂರು ಮೈಸೂರು ಮತ್ತು ಫೈನಲ್ ಪಂದ್ಯಕೂಟದಲ್ಲಿ ಶಿವಮೊಗ್ಗ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಕ್ರೀಡಾಕೂಟವು 17 ಮತ್ತು 18ನೇ ತಾರೀಕಿನಂದು ಶಿವಮೊಗ್ಗದ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆದಿದ್ದು ಹುಬ್ಬಳ್ಳಿ ಶಿವಮೊಗ್ಗ ಮೈಸೂರು ಬೆಂಗಳೂರು ಮಲೆನಾಡು ವಕೀಲರ ತಂಡಗಳು ಭಾಗವಹಿಸಿದ್ದವು. ಬೆಳ್ತಂಗಡಿ ವಕೀಲರ ತಂಡದ ಪರವಾಗಿ ವಕೀಲರಾದ ನವಾಜ್ ಶರೀಫ್ […]Read More
ಬೆಳ್ತಂಗಡಿ: ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ (PCA Act) ತಮಿಳುನಾಡು ಸರ್ಕಾರ ಮಾಡಿರುವ ತಿದ್ದುಪಡಿಯ ಸಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ (Supreme Court) ಎತ್ತಿ ಹಿಡಿದಿದೆ. ಈ ಮೂಲಕ ಎತ್ತುಗಳನ್ನು ಬಳಸಿ ನಡೆಸಲಾಗುವ ಜಲ್ಲಿಕಟ್ಟು (Jallikattu) ಕ್ರೀಡೆಯ ಜೊತೆಗೆ ಕಂಬಳಕ್ಕೂ (Kambala) ಇದ್ದ ಕಂಟಕ ನಿವಾರಣೆಯಾಗಿದೆ.ಇದು ಕಂಬಳ ಅಭಿಮಾನಿಗಳ ಹೋರಾಟಕ್ಕೆ ಸಂದ ಜಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ. 2014 ರ ಆದೇಶವನ್ನು ರದ್ದು ಮಾಡಿ 19ನೇ ಮತ್ತು 21ನೇ […]Read More
ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ ಭಾಗದ ಜಾನಪದ ಕ್ರೀಡೆಯಾದ ಕಂಬಳವು ಯಾವುದೇ ಅಡೆ-ತಡೆಗಳಿಲ್ಲದೆ ನಡೆಯಲಿದೆ. ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ನ ಸಂವಿಧಾನಪೀಠ ವಜಾಗೊಳಿಸಿದೆ. ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ (ಪಿಸಿಎ) ತಮಿಳುನಾಡು ಮಾಡಿರುವ ತಿದ್ದುಪಡಿಗಳ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ನ ಸಂವಿಧಾನ ಪೀಠ […]Read More
ಜಿದ್ದಾಜಿದ್ದಿನ ಆಟದಲ್ಲಿ ತುಂಡಾದ ಹಗ್ಗ!! ಕಾರಿಂಜದಲ್ಲಿ ಇತಿಹಾಸ ಸೃಷ್ಟಿಸಿತು ‘ಫುಲ್ ಗ್ರಿಪ್: ಇತರ
ಉಜಿರೆ: ಜಿದ್ದಾ ಜಿದ್ದಿನ ಪಂದ್ಯಾಟದಲ್ಲಿ ಹಗ್ಗ ತುಂಡಾಗಿ ಇತಿಹಾಸ ಸೃಷ್ಟಿಸಿದ ಘಟನೆಯೊಂದು ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿ ನಡೆಯಿತು. ಕಾರಿಂಜ ಫ್ರೆಂಡ್ಸ್ ಕಾರಿಂಜ ವತಿಯಿಂದ ನಡೆದ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟದಲ್ಲಿ ಎರಡೂ ಬಲಿಷ್ಠ ತಂಡಗಳ ಹೋರಾಟದ ನಡುವೆ ಹಗ್ಗವೇ ತುಂಡಾಗಿತ್ತು. ಫುಲ್ ಗ್ರಿಪ್ ಮಾದರಿಯ ಪಂದ್ಯದಲ್ಲಿ ಇದೇ ಮೊದಲ ಬಾರಿಗೆ ಇಂತಹದೊಂದು ಘಟನೆ ನಡೆದಿದ್ದು, ತಂಡಗಳ ಬಲಿಷ್ಠತೆಯನ್ನು ಕಂಡ ಪ್ರೇಕ್ಷಕರ ಖುಷಿಗೆ ಪಾರವೇ ಇಲ್ಲದಂತಾಗಿತ್ತು. ಇಂತಿಷ್ಟು ನಿಮಿಷ, ಸೆಕೆಂಡ್ ಗಳನ್ನು ನಿಗದಿ ಪಡಿಸಿ ತೀರ್ಪುಗಾರರ ಸೂಚನೆಯ […]Read More
ಬಳಂಜ: ಕೋಟ್ಯಾನ್ ರಾಕರ್ಸ್ ವತಿಯಿಂದ, ಬಳಂಜ ವಾಲಿಬಾಲ್ ಕ್ಲಬ್ ಇದರ ಸಹಕಾರದೊಂದಿಗೆ ಹೊನಪು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಕೋಟ್ಯಾನದ ರಾಕರ್ಸ್ ಟ್ರೋಫಿ- 2023 ಶ್ರೀ ದೈವ ಕೊಡಮಣಿತ್ತಾಯ ಆವರಣ ಬಳಂಜದಲ್ಲಿ ಜ,14 ರಂದು ನಡೆಯಿತು. ಪಂದ್ಯಾವಳಿಯ ಉದ್ಘಾಟನೆಯನ್ನು ಚಿತ್ರನಟ ಅರವಿಂದರವರು ನೇರವೇರಿಸಿ ಶುಭಕೋರಿದರು. ಕ್ರೀಡಾಂಗಣದ ಉದ್ಘಾಟನೆಯನ್ನು ನಟ ಗುರುಹೆಗ್ಡೆ ಅವರು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಹುಭಾಷಾ ನಟ ಸಮನ್ ತಲ್ವಾರ್, ಹಿರಿತೆರೆ ಹಾಗೂ ಕಿರುತೆರೆ ನಿರ್ದೇಶಕ ವಿನು ಬಳಂಜ, ಚಲನ […]Read More
ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ, ವಿವೇಕಾನಂದರ ಜಯಂತಿ ಪ್ರಯುಕ್ತ ರಾಜ್ಯ ಮಟ್ಟದ ಆನ್ಲೈನ್
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ, ವಿವೇಕಾನಂದರ ಜಯಂತಿ ಪ್ರಯುಕ್ತ ರಾಜ್ಯ ಮಟ್ಟದ ಆನ್ಲೈನ್ ವಿವೇಕಾನಂದರ ದಿರಿಸು ಧರಿಸು “ವಿವೇಕ ರೂಪ” ಸ್ಪರ್ಧೆ ನಡೆಯಲಿದ್ದು ಜ.14 ರಂದು ಕೊನೆಯ ದಿನಾಂಕವಾಗಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಬೇಕಾದ ನಿಯಮಾವಳಿಗಳು ಇಂತಿವೆ: 1) ವಯಸ್ಸಿನ ಮಿತಿ 1 ವರ್ಷದಿಂದ 10 ವರ್ಷದ ಬಾಲಕ ಹಾಗೂ ಬಾಲಕಿಯರಿಗೆ ಮುಕ್ತ ಅವಕಾಶ.2) ಸ್ಪರ್ಧಾಳುಗಳು ವಿವೇಕಾನಂದರ ದಿರಿಸು ಧರಿಸಿದ ಫೋಟೋ ಕಳುಹಿಸಲು ಜನವರಿ 14 ರಂದು ಕೊನೆಯ ದಿನಾಂಕ3) ಮೊದಲು ಬೇರೆ ಸ್ಪರ್ಧೆಗಳಿಗೆ […]Read More