ಬೆಳ್ತಂಗಡಿ: ಸೆ 10 ರಂದು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಮಡಂತ್ಯಾರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಆತಿಥೇಯ ಸೇಕ್ರೆಟ್ ಹಾರ್ಟ್ ಪದವಿಪೂರ್ವ ಕಾಲೇಜು ಮಡಂತ್ಯಾರು ತಂಡವನ್ನು ಪರಾಭವಗೊಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿಜೇತ ತಂಡಕ್ಕೆ ಮತ್ತು ತರಬೇತಿ ಗೊಳಿಸಿದ ಕ್ರೀಡಾ ಸಂಯೋಜಕ ನಂದಕುಮಾರ್ ಇವರನ್ನು ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಭಿನಂದಿಸಿದರು.
Feature Post
ಮೈತ್ರಿ ಫ್ರೆಂಡ್ಸ್ ಕ್ಲಬ್ ಗಾಂಧಿನಗರ ಉಜಿರೆ ಒಂಬತ್ತನೇ ವರ್ಷದ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವ ಕಾರ್ಯಕ್ರಮವು ಉಜಿರೆ ಗಾಂಧಿನಗರ ಶಾಲಾ ಮೈದಾನದಲ್ಲಿ ಆದಿತ್ಯವಾರ ಜರುಗಿತು. ಕ್ರೀಡಾಕೂಟದ ಉದ್ಘಾಟನೆಯನ್ನು ಎಸ್.ಪಿ ಆಯಿಲ್ ಮಿಲ್ ನ ಮಾಲಕರಾದ ಶಿವಕಾಂತ ಗೌಡ ಇವರು ನೆರವೇರಿಸಿದರು . ಕ್ರೀಡಾ ಕೂಟದಲ್ಲಿ ಸಾರ್ವಜನಿಕರಿಗೆ ವಿವಿಧ ವಿಭಾಗಗಳಲ್ಲಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು . ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ […]Read More
ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶಾರದಾ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಆತಿಥ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಗೌತಮ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ತಂಡವನ್ನು ತರಬೇತಿ ಗೊಳಿಸಿದ ಕಾಲೇಜಿನ ಕ್ರೀಡಾ ಸಂಯೋಜಕ ನಂದಕುಮಾರ್ ನ್ನು ಮತ್ತು […]Read More
ಹೊಸ್ಮಾರು: ಹೊಸ್ಮಾರು ವಲಯ ಮಟ್ಟದ ಖೋ – ಖೋ ಪಂದ್ಯಾಟಆ.18 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ್ಮಾರಿನಲ್ಲಿ ಜರುಗಿತು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಜಗದೀಶ್ ಅಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂದ್ಯಾಟದಲ್ಲಿ 8 ತಂಡಗಳು ಭಾಗವಹಿಸಿದ್ದು, ಗ್ರಾಮ ಪಂಚಾಯತ್ ಸದಸ್ಯರಾದ ಪುರುಷೋತ್ತಮ್ ರಾವ್ , ಸಮೂಹ ಸಂಪನ್ಮೂಲ ವ್ಯಕ್ತಿ ಕೃಷ್ಣಕುಮಾರ್ ಎನ್ ಈ ಕ್ರೀಡಾಪಟುಗಳಿಗೆ ಬಹುಮಾನವನ್ನು ವಿತರಿಸಿದರು. ವೇದಿಕೆಯಲ್ಲಿ ಸಂಪತ್ ಕುಮಾರ್, ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ಆನಂದ ಪೂಜಾರಿ , […]Read More
ಮಂಗಳೂರು: ಭಾರತದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಕರಾವಳಿಯ ಹೆಮ್ಮೆಯ ಕ್ರೀಡಾಪಟು ಗುರುರಾಜ್ ಪೂಜಾರಿಯವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆಆ.7 ರಂದು ಆಗಮಿಸಿದಾಗ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರವರು ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತರಿದ್ದರು.Read More
ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟ 2022ರಲ್ಲಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ವೇಟ್ಲಿಫ್ಟರ್ ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಭಾರತ ಇದುವರೆಗೂ ಒಟ್ಟು ನಾಲ್ಕು ಪದಕಗಳನ್ನು ಗೆದ್ದುಕೊಂಡಿದ್ದು, ಎಲ್ಲಾ ಪದಕಗಳೂ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಬಂದಿವೆ. ಮೀರಾಬಾಯಿ ಚಾನು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರೆ. ಕೂದಲೆಳೆಯ ಅಂತರದಲ್ಲಿ ಚಿನ್ನದ ಪದಕ ತಪ್ಪಿಸಿಕೊಂಡ ಸಂಜಯ್ ಮಹದೇವ್ ಬರ್ಗರ್, ಬಿಂದ್ಯಾರಾಣಿದೇವಿ ಬೆಳ್ಳಿ ಪದಕ ಗೆದ್ದರು. ಇನ್ನು ಹೆಮ್ಮೆಯ ಕನ್ನಡಿಗೆ ಗುರುರಾಜ ಪೂಜಾರಿ ಪುರುಷರ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ […]Read More
ಕಂಬಳಬೆಟ್ಟು: ಸಿದ್ದಿವಿನಾಯಕ ಯುವಕ ಮಂಡಲ ಧರ್ಮನಗರ- ಕಂಬಳಬೆಟ್ಟು ಇವರ ವತಿಯಿಂದ ಮೂರೂ ಗ್ರಾಮಗಳನ್ನೊಳಗೊಂಡ ಹಿಂದೂ ಬಾಂಧವರ ತುಳುನಾಡ ಜಾನಪದ ಕ್ರೀಡೆ ಮತ್ತು ಆಚರಣೆಗಳನ್ನು ನೆನಪಿಸುವ ಸಲುವಾಗಿ ಮತ್ತು ಯುವಜನತೆಯ ಮನಸ್ಸುಗಳನ್ನು ದೇಶ ಭಾಷೆಗಳೊಂದಿಗೆ ಒಗ್ಗೂಡಿಸುವ ಸಲುವಾಗಿ ಕೆಸರ್ಡೊಂಜಿ ದಿನ ಕಾರ್ಯಕ್ರಮವು ಜು.24 ರಂದು ಕಾರ್ಯಾಡಿ ಬೈಲಿನಲ್ಲಿ ಜರುಗಿತು. ಧರ್ಮನಗರದಿಂದ ಕಾರ್ಯಾಡಿ ಬೈಲಿಗೆ ಬೈಕ್ ರ್ಯಾಲಿ ಮೂಲಕ ಬರಲಾಯಿತು. ಕಾರ್ಯಕ್ರಮವನ್ನು ಪುತ್ತೂರು ಚಾರಿಟೇಬಲ್ ಟ್ರಸ್ಟ್ ಮತ್ತು ರೈ ಎಜುಕೇಶನ್ ಸಂಚಾಲಕರು ಅಶೋಕ್ ಕುಮಾರ್ ರೈ ಕೋಡಿಂಬಾಡಿ ಉದ್ಘಾಟಿಸಿ, […]Read More
ಸ್ಪೆಷಲ್ ಒಲಂಪಿಕ್ ಭಾರತ್ ಪವರ್ ಲಿಫ್ಟಿಂಗ್ ಕ್ರೀಡಾ ಕೂಟದಲ್ಲಿ ಭಾಗವಹಿಸಲಿರುವಸ್ಪೂರ್ತಿ ವಿಶೇಷ ಶಾಲೆಯ
ಸ್ಪೆಷಲ್ ಒಲಂಪಿಕ್ ಭಾರತ್ ಪವರ್ ಲಿಫ್ಟಿಂಗ್ ಕ್ರೀಡಾ ಕೂಟದಲ್ಲಿ ಕರ್ನಾಟಕದಿಂದ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಸ್ಪೂರ್ತಿ ವಿಶೇಷ ಶಾಲೆಯ ವಿದ್ಯಾರ್ಥಿನಿ ರಫಿಯಾ ಹಾಗೂ ಶಿಕ್ಷಕಿ ಸುಚಿತ್ರ ಕೋಚ್ ಆಗಿ ಬೆಂಗಳೂರಿನಿಂದ ಗುಜರಾತ್ ಗೆ ಇಂದು ತೆರಳಿದ್ದಾರೆ.Read More
ಆಲ್ ಇಂಡಿಯಾ ಪವರ್ ಲಿಫ್ಟಿಂಗ್ M-1 ವಿಭಾಗದ ಸ್ಪರ್ಧೆಯಲ್ಲಿ ನ್ಯೂ ಹರ್ಕ್ಯುಲೆಸ್ ಜಿಮ್ ನ ವ್ಯವಸ್ಥಾಪಕ ಸತೀಶ್ ಖಾರ್ವಿ 3 ಚಿನ್ನದ ಪದಕ ಹಾಗೂ 1 ಬೆಳ್ಳಿ ಪದಕ ಗೆದ್ದು ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಇವರು ಕುಂದಾಪುರದವರಾಗಿದ್ದು, ತೆಲಂಗಾಣದ ವಿಜಯ್ ಭಾಸ್ಕರ್ ರೆಡ್ಡಿ ಇಂಡೋರ್ ಸ್ಟೇಡಿಯಂ ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಪವರ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕವನ್ನು ಗೆದ್ದು ಕರ್ನಾಟಕಕ್ಕೆ ಕೀರ್ತಿಯನ್ನು ತಂದಿದ್ದಾರೆ.ಈ ಹಿಂದೆ ಇವರು 2 ಚಿನ್ನದ ಪದಕ, 2 ಬೆಳ್ಳಿ […]Read More