ವಿಧಾನಸೌಧದಲ್ಲಿ ಇಂದು ಕರ್ನಾಟಕ ರಾಜ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಕಸ್ತೂರಿರಂಗನ್ ವರದಿಯ ಕುರಿತಾಗಿ ನಡೆದ ಸಮಾಲೋಚನಾ ಸಭೆಯಲ್ಲಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭಾಗವಹಿಸಿ,ಈ ವರದಿಯ ಅನುಷ್ಟಾನದಿಂದಾಗಿ ನಮ್ಮ ತಾಲೂಕಿನ ಅನೇಕ ಗ್ರಾಮಗಳ ರೈತರು ಹಾಗು ನಿವಾಸಿಗಳಿಗೆ ತೊಂದರೆಯುಂಟಾಗುವುದರಿಂದ ಈ ವರದಿಯನ್ನು ಅನುಷ್ಠಾನಗೊಳಿಸಬಾರದೆಂದು ಅಭಿಪ್ರಾಯವನ್ನು ತಿಳಿಸಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಳೆಂಜ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ರೂ 2 ಕೋಟಿ ಅನುಧಾನ ಬಿಡುಗಡೆ ಮಾಡುವಂತೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಶಾಸಕ ಹರೀಶ್ ಪೂಂಜರವರು ಮನವಿ ಸಲ್ಲಿಸಿದರು. ಬಳೆಂಜ ಶಾಲೆಯು ಪ್ರಾರಂಭವಾಗಿ 75 ವರ್ಷಗಳನ್ನು ಪೂರೈಸುತ್ತಿದ್ದು, ಬಳೆಂಜ, ನಾಲ್ಕೂರು, ತೆಂಕಕಾರಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದ ಅತಿ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ. ಈ ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸುವುದು ಹಾಗೂ ಕೊಠಡಿಗಳ ನಿರ್ಮಾಣ ಅವಶ್ಯವಾಗಿರುತ್ತದೆ. ಈ ವರ್ಷ […]Read More
ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಜೆ ಪಿ ನಡ್ಡಾ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಶಾಸಕ ಬಿ ವೈ ವಿಜಯೇಂದ್ರ ಭೇಟಿ ಮಾಡಿ ಮಾತುಕತೆ ನಡೆಸಿದರು . ಕರ್ನಾಟಕದ ರಾಜಕೀಯ ವಿದ್ಯಮಾನಗಳು ಹಾಗೂ ಪಕ್ಷದ ಸಂಘಟನೆ, ಹೋರಾಟಗಳು ಅದರಲ್ಲೂ ಇತ್ತೀಚೆಗೆ ಮೈಸೂರು ಚಲೋ ಯಶಸ್ವಿ ಬೃಹತ್ ಪಾದಯಾತ್ರೆ ನಡೆಸಿದ ಪರಿಣಾಮದ ಕುರಿತು ವಿವರಣೆ ನೀಡಲಾಯಿತು. ಪಾದಯಾತ್ರೆಯ ತರುವಾಯ ಕಾರ್ಯಕರ್ತರಲ್ಲಿ ವ್ಯಕ್ತವಾಗುತ್ತಿರುವ ಸಂಘಟನಾತ್ಮಕ ಉತ್ಸಾಹ ಹಾಗೂ ಸಮರ್ಪಣಾ ಮನೋಭಾವದ ಹೋರಾಟದ ಭಾಗಿತ್ವದ ಕುರಿತು ಮಾಹಿತಿ […]Read More
ಸೆ.1:ವಿ.ಹಿ.ಪ ಬೆಳ್ತಂಗಡಿ ಪ್ರಖಂಡ, ವಿ.ಹಿ.ಪ ಸ್ಥಾಪನಾ ದಿನಾಚರಣೆ ಹಾಗೂ ಷಷ್ಠಿ ಪೂರ್ತಿ ಸಮಾರೋಪ
ಉಜಿರೆ: ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ, ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆ ಹಾಗೂ ಷಷ್ಠಿ ಪೂರ್ತಿ ಸಮಾರೋಪ ಸಂಭ್ರಮ ಪ್ರಯುಕ್ತ ಸೆಪ್ಟೆಂಬರ್ 1 ರಂದು ಬೃಹತ್ ಹಿಂದೂ ಸಮಾವೇಶವು ಶ್ರೀ ಶಾರದಾ ಮಂಟಪ ಉಜಿರೆಯಲ್ಲಿ ಜರುಗಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ ವೆಲ್ ಬಿಡುಗಡೆಗೊಳಿಸಿದರು. ಬೆಳಾಲು ಕ್ರಾಸ್ ನಿಂದ ಹೊರಟು ಉಜಿರೆಯ ಶಾರದಾ ಮಂಟಪದವರೆಗೆ ವಿಶೇಷ ಆಕರ್ಷಣೀಯ ವೈಭವ ಪೂರ್ಣ ಭವ್ಯ ಮೆರವಣಿಗೆಯಿಂದ […]Read More
ಪ್ರಧಾನಿ ನರೇಂದ್ರ ಮೋದಿ ಯವರ ವಿರುದ್ದ ಪ್ರಚೋದನಕಾರಿ ಭಾಷಣ, ಸಮಾಜದಲ್ಲಿ ಅಶಾಂತಿ ಮತ್ತು ಗಲಭೆಗೆ ಪ್ರಚೋದನೆ ಹೇಳಿಕೆ ನೀಡಿದ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಯಿತು. ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಪದಾಧಿಕಾರಿಗಳಾದ ಪ್ರಕಾಶ್ ಬಾರ್ಯ, ಗಿರೀಶ್ ಗೌಡ ಬಿ. ಕೆ, ಹರೀಶ್ ಸoಬೊಲ್ಯ, ಪವನ್ ,ಜಗದೀಶ್ ಕನ್ನಾಜೆ, ಮೇಘರಾಜ್, ಸನತ್ ನಾಲ್ಕೂರು, ಪ್ರಮುಖರಾದ ಪ್ರದೀಪ್ ಗುರುವಾಯನಕೆರೆ, ಪ್ರದೀಪ್ ಶೆಟ್ಟಿ, ಉಪಸ್ಥಿತರಿದ್ದರು.Read More
ಬೆಳ್ತಂಗಡಿ : ಆ 02 ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಮತ್ತು ಮುಡಾ ಹಗರಣಗಳ ವಿರುದ್ಧ ಎನ್.ಡಿ.ಎ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತೆರಳಿದೆ. ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಉಪಾಧ್ಯಕ್ಷರಾದ ಗಣೇಶ್ ಲಾಯಿಲ, ಪ್ರಕಾಶ್ ಬಾರ್ಯ, ಕಾರ್ಯದರ್ಶಿ ಸುಧೀರ್ ಪೂಜಾರಿ ಚಾರ್ಮಾಡಿ, ಗಿರೀಶ್ ಗೌಡ ಬಿ.ಕೆ. ಬಂದಾರು, […]Read More
ಬೆಳ್ತಂಗಡಿ: ರಾಜ್ಯ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲು ನಿರ್ಧರಿಸಿರುವ ಸರ್ಕಾರದ ವಿರುದ್ಧ’ ನಡೆಯಲಿರುವ ಮೈಸೂರ್ ಚಲೋ ಪಾದಯಾತ್ರೆಯ ಪೂರ್ವಭಾವಿಯಾಗಿ ಬೆಂಗಳೂರು ಭಾರತೀಯ ಜನತಾ ಪಾರ್ಟಿ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು.Read More
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಬೆಂಬಲಿಗರ ಮೇಲೆ ವಿವಿಧ ಸಂದರ್ಭದಲ್ಲಿ ದಾಖಲಾಗಿದ್ದ ಎಲ್ಲಾ ಪ್ರಕರಣಗಳ ಆರೋಪಿತರಿಗೆ ವಿಚಾರಣಾ ನ್ಯಾಯಾಲಯಕ್ಕೆ ಕುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಮಾಡಿದೆ. ನ್ಯಾಯಾವಾದಿ ಶುಶಾಲ್ ತಿವಾರಿ ಮೂಲಕ ಆರೋಪಿತರು ಸಲ್ಲಿಸಿದ್ದ ಅರ್ಜಿಗೆ ನ್ಯಾಯವಾದಿ ಪ್ರಸನ್ನ ದೇಶಪಾಂಡೆ ಹಾಗೂ ಹಿರಿಯ ನ್ಯಾಯವಾದಿ ಪ್ರಭುಲಿಂಗ ನಾವಡಗಿ ವಾದವನ್ನು ಆಲಿಸಿದ ನ್ಯಾಯಮೂರ್ತಿ ಶ್ರೀಕೃಷ್ಣದೀಕ್ಷಿತರ ಏಕ ಸದಸ್ಯ ಪೀಠ ಆದೇಶಿಸಿದೆ.Read More
ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿ, ಇದೀಗ ತನ್ನೂರಿಗೆ ವಾಪಾಸ್ಸಾಗುತ್ತಿದ್ದು ನಾಳೆ ವಿಜಯೋತ್ಸವ ಮೆರವಣಿಗೆಯು ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದರಾಗಿ ಆಯ್ಕೆಯಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಜಯೋತ್ಸವ ಮೆರವಣಿಗೆಯು ನಾಳೆ(ಜೂನ್ 29) ರಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ವಿಜಯೋತ್ಸವದ ಮೂಲಕ ಸ್ವಾಗತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಲಾಗಿದೆ. ನಾಳೆ ಸಂಜೆ 5 ಗಂಟೆಗೆ ಕಾವೂರು ಬಿಜೆಪಿ ಕಚೇರಿ ಬಳಿ […]Read More
ದೆಹಲಿ: ರಾಜ್ಯಸಭಾ ಸದಸ್ಯರು, ಪದ್ಮಶ್ರೀ ಪುರಸ್ಕೃತರಾದ ಸುಧಾಮೂರ್ತಿಯವರನ್ನು ಭೇಟಿ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ
ದೆಹಲಿಯಲ್ಲಿ ನಡೆದ ಕೇಂದ್ರ ಸಚಿವರ ಮತ್ತು ಸಂಸದರ ಸಭೆಯ ಬಳಿಕ ರಾಜ್ಯಸಭಾ ಸದಸ್ಯರು ಪದ್ಮಶ್ರೀ ಪುರಸ್ಕೃತರಾದ ಸುಧಾಮೂರ್ತಿ ಅವರನ್ನು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿದರು. ಈ ವೇಳೆ ಮೇಲ್ಮನೆಯಲ್ಲಿ ಸುಧಾ ಮೂರ್ತಿ ಅವರ ಪ್ರಾತಿನಿಧ್ಯವು ನಮ್ಮ ನಾಡಿನ ನಾರಿ ಶಕ್ತಿಯ ಪ್ರತೀಕವಾಗಿದೆ ಅಂತ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಹಿರಿಯ ಇನ್ಫೆಂಟ್ರಿ ಅಧಿಕಾರಿ ಡೆಪ್ಯೂಟಿ ಚೀಫ್ ಆಫ್ ಆರ್ಮಿ ಸ್ಟಾಫ್ ಲೆಫ್ಟಿನೆಂಟ್ ಜನರಲ್ ತರುಣ್ ಕುಮಾರ್ ಐಚ್ ಅವರನ್ನು ಸೇನಾ ಮುಖ್ಯಾಲಯದಲ್ಲಿ ಸಂಸದ ಕ್ಯಾಪ್ಟನ್ […]Read More