ಮಂಗಳೂರು: ಅಕ್ಷರ ಸಂತ ಹರೇಕಳ ಹಾಜಬ್ಬ ಅವರ ಬೇಡಿಕೆ ಕೊನೆಗೂ ಈಡೇರಿದೆ. ಹಾಜಬ್ಬ ಮನವಿಗೆ ಕೊನೆಗೂ ಸರ್ಕಾರ ಅಸ್ತು ಎಂದಿದೆ. ಹಾಜಬ್ಬ ಅವರಿಗೆ ರಾಜ್ಯ ಸರಕಾರ ಪಿಯು ಕಾಲೇಜು ಮಂಜೂರುಗೊಳಿಸಿ ಆದೇಶ ಹೊರಡಿಸಿದೆ. ಇಂಗ್ಲಿಷ್ ಬಾರದೆ ಶಾಲೆ ಆರಂಭಿಸಲು ಕನಸು ಕಂಡು ಹರೇಕಳ ಹಾಜಬ್ಬ ತಾನು ಅನುಭವಿಸಿದ ಕಷ್ಟ ನನ್ನ ಊರಿನ ಮಕ್ಕಳು ಪಡಬಾರದು ಎಂದು ಶಾಲೆ ಕಟ್ಟಲು ಪಣ ತೊಟ್ಟರು. ಹಾಜಬ್ಬ ನಿರ್ಮಿಸಿದ ಹರೇಕಳದ ನ್ಯೂಪಡು ಸರಕಾರಿ ಶಾಲೆ ಇಂದು ಅದೆಷ್ಟೋ ವಿದ್ಯಾರ್ಥಿಗಳು ವಿದ್ಯಾರ್ಜನೆ […]
ಉಜಿರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ವಾಪಾಸ್ಸಾದ ಬದುಕುಕಟ್ಟೋಣ ಬನ್ನಿ ತಂಡದ ಇಬ್ಬರು
ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಆಚರಣಾ ಸಮಿತಿ ವತಿಯಿಂದ ಬದುಕು ಕಟ್ಟೋಣ ಬನ್ನಿ ತಂಡ ಕ್ಕೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಮಾಜಸೇವೆ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ನ.1ರಂದು 2022ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿರುವ ಮೋಹನ್ ಕುಮಾರ್ ಹಾಗೂ ಸಂಧ್ಯಾ ಟ್ರೇಡರ್ಸ್ ಮಾಲಕರು ರಾಜೇಶ್ ಪೈ ಯವರಿಗೆ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪ್ರದಾನವನ್ನು ಸ್ವೀಕರಿಸಿ ಪ್ರಶಸ್ತಿಯೊಂದಿಗೆ ಉಜಿರೆ ಪೇಟೆಗೆ ಆಗಮಿಸಿದ ಸಂಚಾಲಕರಾದ ಮೋಹನ್ ಕುಮಾರ್ ಹಾಗೂ […]Read More
ಉಜಿರೆ: ಸಮಾಜ ಸೇವೆ ಕ್ಷೇತ್ರದಲ್ಲಿ ಉಜಿರೆಯ ” ಬದುಕು ಕಟ್ಟೋಣ ಬನ್ನಿ” ತಂಡವನ್ನು ಜಿಲ್ಲಾಡಳಿತದ 2022-2023 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ. ಇನ್ನೂರಕ್ಕಿಂತಲು ಅಧಿಕ ಕಾರ್ಯಕರ್ತರನ್ನು ಒಳಗೊಂಡ ಬದುಕುಕಟ್ಟೋಣ ಬನ್ನಿ ತಂಡವು ಮೋಹನ್ ಕುಮಾರ್ ಹಾಗೂ ರಾಜೇಶ್ ಪೈ ಅವರ ನೇತೃತ್ವದಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು ಸಂತ್ರಸ್ತರ ಪಾಲಿಗೆ ಬೆಳಕಾಗದ ಬದುಕು ಕಟ್ಟೋಣ ಬನ್ನಿ ಇದೀಗ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿದೆ. ಅಕ್ಕ-ತಂಗಿಯರ ಬಾಳಿಗೆ ಬೆಳಕಾದ “ಬದುಕು ಕಟ್ಟೋಣ […]Read More
ಇಂದಿನಿಂದ ರಾಜ್ಯದಾದ್ಯಂತ ಹಲಾಲ್ ಅಭಿಯಾನ: ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು
ಬೆಂಗಳೂರು: ಇಂದಿನಿಂದ ರಾಜ್ಯದಾದ್ಯಂತ ಹಿಂದೂ ಪರ ಸಂಘಟನೆಗಳು ಹಲಾಲ್ ಅಭಿಯಾನಕ್ಕೆ ಕರೆಕೊಟ್ಟಿದೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಸಂಘಟನೆಗಳು ಕರೆ ನೀಡಿದೆ. ಬೆಂಗಳೂರಿನಲ್ಲಿ ಮಹಾಸಭೆ ನಡೆಸಿರುವ ಹಿಂದೂ ಸಂಘಟನೆಗಳು ಇಂದಿನಿಂದ ಪ್ರತಿ ಜಿಲ್ಲೆಗಳಲ್ಲೂ ಅಭಿಯಾನ ನಡೆಸಲು ಮುಂದಾಗಿವೆ. ದೀಪಾವಳಿ ಹಬ್ಬಕ್ಕೆ ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಸಂಘಟನೆಗಳು ಕರೆಕೊಟ್ಟಿದೆ. ಹಲಾಲ್ ಸರ್ಟಿಫೈಡ್ ಇರುವ ಉತ್ಪನ್ನಗಳನ್ನು ಖರೀದಿಸಿದಂತೆ ಕರಪತ್ರಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುತ್ತೇವೆ ನಮ್ಮ ಅಭಿಯಾನ ರಾಜ್ಯಾದ್ಯಂತ […]Read More
ಬೆಂಗಳೂರು: ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಹಂತಕ್ಕೆ ತಲುಪುವ ಮುನ್ನ ಅವರ ಕಲಿಕಾ ಮಟ್ಟ ಮೌಲ್ಯಮಾಪನ ಮಾಡುವ ದೃಷ್ಠಿಯಿಂದ 5ಮತ್ತು 8ನೇ ತರಗತಿ ಹಂತದಲ್ಲಿ ಪ್ರತ್ಯೇಕ ಪರೀಕ್ಷೆ ನಡೆಸಲು ನಿರ್ಧರಿಸಿದ್ದು, ಈ ವರ್ಷದಿಂದಲೇ ಆರಂಭಿಸಲು ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ ನಾಗೇಶ್ ಅವರು ತಿಳಿಸಿದ್ದಾರೆ. ನಗರದ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಅ.13ರಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, 10ನೇ ತರಗತಿಯಲ್ಲಿ ಪಬ್ಲಿಕ್ ಪರೀಕ್ಷೆ ಎದುರಿಸುವ ಮುನ್ನ 5 ಮತ್ತು 8ನೇ […]Read More
ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರಿಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿಗಳ ವಿಭಿನ್ನ ತೀರ್ಪಿನಿಂದ ಈ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ. ಹಾಗಾಗಿ ಸುಪ್ರಿಕೋರ್ಟ್ ತೀರ್ಪು ಬರುವವರೆಗೆ ಹೈಕೋರ್ಟ್ ತೀರ್ಪು ಯಥಾಸ್ಥಿತಿ ಮುಂದುವರೆಯಲಿದೆ. ಹಾಗಾಗಿ ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ. ನ್ಯಾಯಾಲಯದಲ್ಲಿ ನ್ಯಾಯಮೂರ್ತಿಗಳಲ್ಲಿ ಒಬ್ಬರು ಪರ ಹಾಗೂ ಇನ್ನೊಬ್ಬರು ವಿರೋಧ ತೀರ್ಪು ನೀಡಿದ್ದರಿಂದ ಇದನ್ನು ಸಿಜೆಐ ಗೆ […]Read More
ಬೆಂಗಳೂರು: ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡ ಅವರನ್ನು ಅ.12ರಂದು ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿ, ಹಾರ ಹಾಕಿ ಶಾಲು ಹೊದಿಸಿ ವೀರೇಂದ್ರ ಹೆಗ್ಗಡೆಯವರು ದೇವೇಗೌಡರಿಗೆ ಗೌರವಿಸಿದರು. ಈ ಸಂದರ್ಭದಲ್ಲಿ ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ುಪಾಧ್ಯಕ್ಷ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.Read More
ಬೆಂಗಳೂರು/ಮಂಗಳೂರು, ಅ. 11: ಪ್ಯಾಕೇಜ್ ಟೂರ್ಗಳಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ ಕೆಎಸ್ಆರ್ಟಿಸಿಯಿಂದ ಸದ್ಯದ ಮಟ್ಟಿಗೆ 5-10 ಬಸ್ಸುಗಳನ್ನು ಬಿಡಲಾಗುತ್ತಿದೆ. ವೀಕೆಂಡ್ಗಳಲ್ಲಿ ದಕ್ಷಿಣ ಕನ್ನಡದ ಪ್ರಮುಖ ದೇವಸ್ಥಾನಗಳ ದರ್ಶನವಾಗುವಂತೆ ಪ್ಯಾಕೇಜ್ ಟೂರ್ಗಳನ್ನು ರೂಪಿಸಲಾಗಿದೆ.ಕೆಎಸ್ಆರ್ಟಿಸಿ ಅಧ್ಯಕ್ಷ ಎಂ ಚಂದ್ರಪ್ಪ ಈ ವಿಚಾರವನ್ನು ಮಾಧ್ಯಮಗಳಿಗೆ ತಿಳಿಸಿದರು. ದಸರಾ ಸಂದರ್ಭದಲ್ಲೂ ಕೆಎಸ್ಆರ್ಟಿಸಿ ಪ್ಯಾಕೇಜ್ ಟೂರ್ ಆಯೋಜಿಸಿತ್ತು. ತಕ್ಕಮಟ್ಟಿಗೆ ಯಶಸ್ವಿಯೂ ಆಗಿತ್ತು. ಈ ಹಿನ್ನೆಲೆಯಲ್ಲಿ ದೀಪಾವಳಿಗೂ ಪ್ಯಾಕೇಜ್ ಟೂರ್ ಹಾಕಲು ಕೆಎಸ್ಆರ್ಟಿಸಿ ನಿರ್ಧರಿಸಿದೆ. ಸದ್ಯಕ್ಕೆ 5-10 ಬಸ್ಸುಗಳನ್ನು ವೀಕೆಂಡ್ ಪ್ರವಾಸ […]Read More
ಬೆಳ್ತಂಗಡಿ : ತಾಲೂಕಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಿರು ವಿಮಾನ ನಿಲ್ದಾಣ ದ ಪ್ರಸ್ತಾವನೆಯ ಮೇಲೆ ಸೆಪ್ಟೆಂಬರ್ 14ರಂದು ವಿಧಾನ ಸೌಧದಲ್ಲಿ ಸಚಿವ ವಿ ಸೋಮಣ್ಣನವರ ನೇತ್ರತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಕೆಲವು ಪ್ರಮುಖ ನಿರ್ಧಾರಗಳನ್ನ ತೆಗೆದುಕೊಂಡಿದ್ದು ತಕ್ಷಣ ಅಗತ್ಯ ಪ್ರಕ್ರಿಯೆಗಳನ್ನ ಆರಂಭಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಶಾಸಕ ಹರೀಶ್ ಪೂಂಜಾ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.Read More
ಬೆಳ್ತಂಗಡಿ: ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ 75ನೇ ವರ್ಷದ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯನ್ನು ಮುಳಿಯ ಜ್ಯುವೆಲ್ಸ್ ಮುಂಭಾಗದಲ್ಲಿ ಇಂದು ಆಚರಿಸಲಾಯಿತು. ಧ್ವಜಾರೋಹಣವನ್ನು ಪ್ರಸಕ್ತ ಭೂಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ತೋಮಸ್ ಫಿಲಿಪ್ ಅವರು ನೆರವೇರಿಸಿ ಶುಭವನ್ನು ಹಾರೈಸಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.Read More