ಶಿವಮೊಗ್ಗ: ಈದ್ ಮಿಲಾದ್ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಕಳೆದ 3 ದಿನಗಳ ಹಿಂದೆ ನಡೆದ ಗಲಭೆಯು ಒಂದು ಷಡ್ಯಂತ್ರವಾಗಿರುವ ಎಲ್ಲ ಕುರುಹುಗಳು ಗೋಚರಿಸುತ್ತಿವೆ. ಮತಾಂಧರ ಅಟ್ಟಹಾಸಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ ! ಅನೇಕ ಬಡ ಜನರ ಆಸ್ತಿ ಪಾಸ್ತಿಗಳ ಮೇಲೆ ಅಪಾರ ಹಾನಿಯುಂಟಾಗಿದ್ದು ಅಲ್ಲಿನ ಜನರು 3 ದಿನಗಳಿಂದ ದುಃಖದ ಮಡಲಿನಲ್ಲಿದ್ದಾರೆ, ಈ ಎಲ್ಲ ಘಟನೆಗಳಿಗೆ ಹೊಣೆ ಯಾರು ಎಂಬುದನ್ನು ಇಲ್ಲಿ ಗಮನಿಸಬೇಕಿದೆ. ಶಿವಮೊಗ್ಗದಲ್ಲಿ ಪ್ರತಿವರ್ಷವೂ ಈ ವೇಳೆ ಗಲಭೆಯುಂಟಾಗುವುದು ಮತ್ತು ಸಾರ್ವಜನಿಕರಿಗೆ ತೊಂದರೆಯುಂಟಾಗುವುದು ಜಾರಿಯಲ್ಲಿದ್ದು ಆಡಳಿತದ […]
ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ, ಏಡ್ಸ ಮತ್ತು ಕುಷ್ಠರೋಗದೊಂದಿಗೆ ತುಲನೆ ಮಾಡುವುದು
ವಿಶ್ವಬಂಧುತ್ವದ ಶಿಕ್ಷಣ ನೀಡಿ, ಎಲ್ಲರನ್ನು ಸಮಾವೇಶಗೊಳಿಸಿಕೊಳ್ಳುವ ಸನಾತನ ಧರ್ಮ’ವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾ ಏಡ್ಸ ಮತ್ತು ಕುಷ್ಠರೋಗ ಮುಂತಾದ ರೋಗಗಳೊಂದಿಗೆ ತುಲನೆ ಮಾಡಿಸನಾತನ ಧರ್ಮ’ವನ್ನು ನಾಶಗೊಳಿಸುವ ಭಾಷೆಯನ್ನು ಆಡುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ತಮಿಳುನಾಡು ದ್ರಮುಕ ಸಂಸದ ಎ. ರಾಜಾ ದೇಶಾದ್ಯಂತ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸಿದ್ದಾರೆ. ಆದರೆ ಅವರೆಲ್ಲರೂ ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ.ಇದರಿಂದಾಗಿ ದೇಶಾದ್ಯಂತವಿರುವ ಹಿಂದೂಗಳಲ್ಲಿ ಆಕ್ರೋಶದ ಅಲೆ ಎದ್ದಿದೆ. ಆದುದರಿಂದ […]Read More
ಧಾರ್ಮಿಕ ಸಾಮರಸ್ಯ ವನ್ನು ಕೆಡಿಸುವ ಹುನ್ನಾರ ನಡೆಯುತ್ತಿದೆ: ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಜೀವದಾಸೆ
ಧರ್ಮಸ್ಥಳ: ಇತ್ತೀಚೆಗೆ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸಭೆ ನಡೆಸಿ ದೇಶದ್ರೋಹ ಹೇಳಿಕೆಗಳನ್ನು ನೀಡಿ, ದೇಶದ ಒಗ್ಗಟ್ಟು ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ತರುವ ರೀತಿಯಲ್ಲಿ ಜನರಲ್ಲಿ ಭಯ ಭೀತಿ ಹುಟ್ಟಿಸುತ್ತ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಮಾಡುತ್ತಿದ್ದಾರೆ. ಚಾನೆಲ್ ನ ಸಂದರ್ಶನವೊಂದರಲ್ಲಿ ಧರ್ಮಸ್ಥಳದಲ್ಲಿ ಮಂಜುನಾಥನಿಗೆ ಅಣ್ಣಪ್ಪನಿಗೆ ಕೈಮುಗಿಯುವುದು ವೇಸ್ಟ್ ಜೆಸಿಬಿ ಯನ್ನು ತಂದು ಮಗುಚಲಿ ಎಂದು ಆತಂಕ ಮೂಡಿಸುವಾಗೆ ಹೇಳಿಕೆಯನ್ನು ನೀಡಿರುವುದು ಕಂಡುಬಂದಿದೆ. ಧಾರ್ಮಿಕ ಸಾಮರಸ್ಯ ವನ್ನು ಕೆಡಿಸುವ ಹುನ್ನಾರ ಇದಾಗಿದೆ ಎಂದು ಧರ್ಮಸ್ಥಳದ ಗ್ರಾಮಸ್ಥರು ಮಹೋತ್ಸವ […]Read More
ಬೆಳ್ತಂಗಡಿ: ದೌರ್ಜನ್ಯ ವಿರುದ್ಧ ಸೌಜನ್ಯ: ಆ.26 ರಿಂದ ಬೆಳ್ತಂಗಡಿ – ಬೆಂಗಳೂರಿಗೆ KRS
ಬೆಳ್ತಂಗಡಿ: ಇತ್ತೀಚೆಗೆ ಭಾರೀ ಸದ್ದು ಮಾಡುತ್ತಿರುವ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕೆ ಆಗ್ರಹಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ಜರುಗುತ್ತಿದೆ. ಸೌಜನ್ಯ ಮತ್ತು ಆಕೆಯ ಕುಟುಂಬಕ್ಕೆ ಆಗಿರುವ ಅನ್ಯಾಯಕ್ಕೆ ನ್ಯಾಯಸಿಗುವಂತಾಗಲು ಮತ್ತು ಅಪರಾಧ ಕೃತ್ಯ ಎಸಗಿದವರು ಕಾನೂನಿನ ವ್ಯಾಪ್ತಿಗೆ ಒಳಪಟ್ಟು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನಿರುತ್ತೇಜಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿ, ಮತ್ತು ಆ ವಿಚಾರವಾಗಿ ಸಮಾಜದಲ್ಲಿ ಜನಾಭಿಪ್ರಾಯ ರೂಪಿಸಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಪಕ್ಷದ ಅಧ್ಯಕ್ಷರಾದ ರವಿ ಕೃಷ್ಣ ರೆಡ್ಡಿಯವರ […]Read More
ಉಜಿರೆ: NEP ಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಖಂಡನೆ: ಎಬಿವಿಪಿ ಬೆಳ್ತಂಗಡಿ ತಾಲೂಕು
ಉಜಿರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ತಾಲೂಕು ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಆ.24 ರಂದು(ಇಂದು) ಉಜಿರೆ ಸರ್ಕಲ್ ಬಳಿ ಎಸ್ ಡಿಎಂ ಕಾಲೇಜು ಎಬಿವಿಪಿ ಸಂಘಟಕರಿಂದ ಬೃಹತ್ ಪ್ರತಿಭಟನೆ ಜರುಗಿತು. ಬೆಲಾಲು ಕ್ರಾಸ್ ನಿಂದ ಉಜಿರೆ ಸರ್ಕಲ್ ವರೆಗೆ ಎಬಿವಿಪಿ ಸಂಘಟಕರಿಂದ ರ್ಯಾಲಿ ನಡೆಯಿತು. ಈ ವೇಳೆ NEP ಯನ್ನು ರದ್ದು ಗೊಳಿಸುವ ರಾಜ್ಯ ಸರ್ಕಾರಕ್ಕೆ ದಿಕ್ಕಾರವನ್ನು ಕೂಗಿದ್ದು, ಸರ್ಕಾರದ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ […]Read More
ನಾಗಗಳ ಆಧ್ಯಾತ್ಮಿಕ ಮಹತ್ವ – ನಾಗರಪಂಚಮಿ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ
ನಾಗರಪಂಚಮಿ ನಿಮಿತ್ತ ನಾವು ನಾಗಗಳ ಆಧ್ಯಾತ್ಮಿಕ ಮಹತ್ವ ಮತ್ತು ನಾಗಪಂಚಮಿಯ ದಿನದಂದು ಮಾಡಲಾಗುವ ನಾಗಗಳ ಉಪಾಸನೆಯ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ. ಕಶ್ಯಪ ಋಷಿ ಮತ್ತು ಕದ್ರೂ ಋಷಿಗಳಿಂದ ಎಲ್ಲ ನಾಗಗಳ ನಿರ್ಮಿತಿಯಾಯಿತು. ತ್ರಿಗುಣಗಳಂತೆ ನಾಗಗಳಲ್ಲಿ ಪ್ರಮುಖ ಮೂರು ವಿಧಗಳಿವೆ.ತಾಮಸಿಕ ನಾಗ : ಈ ನಾಗಗಳು ಮುಖ್ಯವಾಗಿ ಕಪ್ಪು ಬಣ್ಣದ್ದಾಗಿದ್ದು ಅವು ಪಾತಾಳದ ನಾಗಲೋಕದಲ್ಲಿ ವಾಸಿಸುತ್ತವೆ. ಪಾತಾಳದ ನಾಗಗಳು ಪೃಥ್ವಿಯ ಮೇಲಿನ ನಾಗಗಳಿಗಿಂತ ಲಕ್ಷ ಪಟ್ಟು ಹೆಚ್ಚು ಸಾಮರ್ಥ್ಯಶಾಲಿ ಮತ್ತು ಸಾವಿರ ಪಟ್ಟು ವಿಷಕಾರಿಯಾಗಿರುತ್ತವೆ.ರಾಜಸಿಕ ನಾಗ : […]Read More
ಬೆಳ್ತಂಗಡಿ: ರಾಜ್ಯದಲ್ಲಿ ನೂತನ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದ.ಕ ಜಿಲ್ಲಾಡಳಿತದ ಆಡಳಿತ ವ್ಯವಸ್ಥೆಯಲ್ಲಿ ವಿನಾಕಾರ ಹಸ್ತಕ್ಷೇಪ ಮಾಡುತ್ತಿರುವುದರಿಂದ ಶಾಸಕರ ಹಕ್ಕಿನ ಚ್ಯುತಿಯಾಗುತ್ತಿದೆ ಎಂದು ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ತಿಳಿಸಿದರು. ಅವರು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇರ್ವತ್ತೂರು ಗ್ರಾ.ಪಂ ಸ್ವಚ್ಛ ಸಂಕೀರ್ಣ ಘಟಕ ಲೋಕಾರ್ಪಣೆ ಕಾರ್ಯಕ್ರಮ ಮವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ ನಿಗದಿ ಪಡಿಸಿ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಕಾರ್ಯಕ್ರಮದ ಹಿಂದಿನ […]Read More
ಸೌಜನ್ಯಳ ನ್ಯಾಯಕ್ಕೋಸ್ಕರ ಪ್ರಾಮಾಣಿಕವಾಗಿ ನ್ಯಾಯ ಸಮೃತವಾಗಿ ಹೋರಾಟ ಮಾಡುವ ಸಂಘಟನೆಗಳಿಗೆ ವಿಶ್ವ ಹಿಂದೂ
ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ಮತ್ತು ಕೇಂದ್ರ ಸರ್ಕಾರಕ್ಕೆ ದ.ಕ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿಯ ನೌಕರರ ಸಭಾಭವನದಲ್ಲಿ ಆಗಸ್ಟ್ 2 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಲಾಯಿತು. ಸೌಜನ್ಯಳ ನ್ಯಾಯಕ್ಕೋಸ್ಕರ ಪ್ರಾಮಾಣಿಕವಾಗಿ ನ್ಯಾಯ ಸಮೃತವಾಗಿ ಹೋರಾಟ ಮಾಡುವ ಸಂಘಟನೆಗಳಿಗೆ ವಿಶ್ವ ಹಿಂದೂ ಪರಿಷದ್ ಬೆಂಬಲ ನೀಡುತ್ತದೆ. ಸೌಜನ್ಯ ಕೊಲೆ ಪ್ರಕರಣ ಆದಷ್ಟು ಬೇಗ ಇತ್ಯರ್ಥವಾಗಿ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ದೇವಸ್ಥಾನ, ದೈವಸ್ಥಾನ ಮತ್ತು ಮಠ ಮಂದಿರಗಳಲ್ಲಿ […]Read More
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷಕ್ಕೂ ಸಮಾಜ ಘಾತುಕ ಶಕ್ತಿಗೂ ಸಂಬಂಧ ಇದ್ದ ಹಾಗಿದೆ, ಕಾಂಗ್ರೆಸ್
ಬೆಳ್ತಂಗಡಿ: ಕಾಂಗ್ರೆಸ್ ಸರ್ಕಾರ ರಾಜ್ಯದ ಯಾವುದೇ ಅಭಿವೃದ್ಧಿ ಗೆ ಒತ್ತುಕೊಡದೆ 5 ಗ್ಯಾರಂಟಿಗಳನ್ನು ಬಿಂಬಿಸಿ ಕೇಂದ್ರ ಹಾಗೂ ರಾಜ್ಯ ಸರಕಾರವನ್ನು ದೂರುವ ಬಜೆಟ್ ಆಗಿದೆ . ಗ್ಯಾರಂಟಿಯ ವಿಚಾರದ ಒಳಗೆಯೇ ಬಜೆಟ್ ಗಿರಕಿ ಹೊಡೆಯುತ್ತಿತ್ತು. ಬಜೆಟ್ ನ್ಯಾಯ ಕೊಡಲಿಲ್ಲ ಅನ್ಯಾಯವನ್ನೇ ತೋರಿಸುತ್ತದೆ ಎಂದು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಅವರು ಜುಲೈ.25 ರಂದು ಮಂಜುನಾಥೇಶ್ವರ ಕಲಾ ಭವನ ಬೆಳ್ತಂಗಡಿ ಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಪಕ್ಷಕ್ಕೂ ಸಮಾಜ ಘಾತುಕ ಶಕ್ತಿಗೂ […]Read More
ಹಿಂದೂ ಕಾರ್ಯಕರ್ತರ ಗಡಿಪಾರು ಆದೇಶ ಖಂಡನೀಯ !:ಸರಕಾರವು ಗಡಿಪಾರು ಆದೇಶವನ್ನು ರದ್ದು ಮಾಡಬೇಕೆಂದು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಹಿಂದೂ ಕಾರ್ಯಕರ್ತರನ್ನು ಗಡಿಪಾರು ಮಾಡುವ ಪೊಲೀಸರ ಕ್ರಮ ಖಂಡನೀಯ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಇದು ಹಿಂದೂ ಸಂಘಟನೆಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಹಿಂದೂ ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ. ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿ ಗೋರಕ್ಷಣೆಯ ಕಾರ್ಯವನ್ನು ಮಾಡಿದ ಕಾರಣಕ್ಕೆ ಹಾಗೂ ಹೋಳಿ ಆಚರಣೆಯ ನೆಪದಲ್ಲಿ ಡ್ರಗ್ಸ್ ಪಾರ್ಟಿಯನ್ನು ತಡೆದ ಕಾರಣಕ್ಕೆ ಅವರನ್ನು ಗಡಿಪಾರು ಮಾಡುವುದು ಖಂಡನೀಯವಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ […]Read More