ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 14 ನೇ ಬಜೆಟ್ ಫಲಶೃತಿಯನ್ನು ಶ್ಲಾಘಿಸಿ, ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಧರ್ಮಸ್ಥಳ ದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಸಿಎಂ ಸಿದ್ದರಾಮಯ್ಯ ರವರಿಗೆ ಪತ್ರ ಬರೆದಿದ್ದಾರೆ. ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರಗಯಕ್ರಮ ನೀಡಿದ್ದೀರಿ. ರಾಜ್ಯದಲ್ಲಿ 14ನೇ ಬಜೆಟ್ ಮಂಡಿಸಿದ ನಿಮಗೆ ಅಭಿನಂದನೆಗಳು ಎಂದು ತಮ್ಮ ಪತ್ರದಲ್ಲಿ ಶ್ಲಾಘಿಸಿದ್ದಾರೆ. ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು […]
ಕರಾವಳಿಯಲ್ಲಿ ಜುಲೈ.10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೇಡ್ ಅಲರ್ಟ್
ಕರ್ನಾಟಕದಲ್ಲಿ ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು.6ರ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ್ ಮಳೆಯಾಗುವ ಮುನ್ಸೂಚನೆ ಇದ್ದುಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ […]Read More
ಬೆಳ್ತಂಗಡಿ: ರಾಜ್ಯ ವಿಧಾನಸಭೆಯಲ್ಲಿ ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು. ಅವರ ಭಾಷಣದಲ್ಲಿ ಮುಂದಿನ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಹೇಗೆ ಎಂಬ ಪರದಾಟದ ಚಿತ್ರಣ ಗೋಚರಿಸಿದೆ. ಹೀಗಾಗಿ ಹೊಸ ನಿರೀಕ್ಷೆಗಳನ್ನು ಹುಟ್ಟು ಹಾಕುವಲ್ಲಿ ವಿಫಲವಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೊಸ ಸರಕಾರ ಬಂದಾಗ ಜನರಿಗೆ ಹೊಸ ನಿರೀಕ್ಷೆಗಳಿರುತ್ತವೆ. ಆದರೆ ಯಾವುದೇ ಹೊಸ ಯೋಜನೆಗಳಿಲ್ಲದೆ ಹರಕೆ […]Read More
ಇದು ಕೇರಳದ ತಿರುವಣ್ಣಾಯ ಟೋಲ್ ಗೇಟಿನ ಹತ್ತಿರ ಇಂದು ಕಂಡು ಬಂದ ದೃಶ್ಯ. ಎಡೆಬಿಡದೆ ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೆ ಇಬ್ಬರು ವಿದ್ಯಾರ್ಥಿನಿಯರು ಮಾನವೀಯತೆಯ ಹಾಗೂ ಸೌಹಾರ್ದತೆಯ ಮುಖವೊಂದನ್ನು ಜಗತ್ತಿನ ಮುಂದೆ ತೆರೆದಿಟ್ಟ ಹೃದಯಂಗಮ ಸಂದರ್ಭ. ಸ್ಥಳೀಯ ಕೋಟಕ್ಕಲ್ ನಿವಾಸಿ ಬಿಪಿನ್( ಪಾಲೇರಿ ಗೋಪಿ ಎಂಬವರ ಪುತ್ರ) ಕೆಲ ತಿಂಗಳುಗಳ ಹಿಂದೆ ಉದ್ಯೋಗಕ್ಕೆಂದು ಗಲ್ಫ್ ರಾಷ್ಟ್ರವೊಂದಕ್ಕೆ ತೆರಳಿದ್ದ. ಆದರೆ ಅಲ್ಲಿ ತಲುಪಿದ ಕೆಲ ದಿನಗಳಲ್ಲೇ ಆತ ಜಾಂಡೀಸ್ ಕಾಯಿಲೆಗೆ ತುತ್ತಾದ. ರೋಗದ ಪ್ರಖರತೆ ಎಷ್ಟಿತ್ತೆಂದರೆ ಆತನ ಕರುಳು […]Read More
ಬೆಂಗಳೂರು: ಜುಲೈ 1 ರಿಂದ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ನೀಡುವುದಾಗಿ ಈಗಾಗಲೇ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಅಕ್ಕಿ ದೊರೆಯದ ಕಾರಣ ಅಕ್ಕಿಯ ಬದಲಾಗಿ ಹಣವನ್ನು ನೀಡಲು ಸರ್ಕಾರ ತೀರ್ಮಾನಿಸಿದೆ. ಸಚಿವ ಸಂಪುಟ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಹಾರ ಸಚಿವ ಮುನಿಯಪ್ಪ ಐದು ಕೆಜಿ ಅಕ್ಕಿ ಬದಲಾಗಿ ಹಣ ನೀಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಒಂದು ಕೆಜಿ ಅಕ್ಕಿಗೆ ರೂ 34 ನೀಡಲು ನಿರ್ಧರಿಸಲಾಗಿದೆ. ಜುಲೈ 1 ರಂದು ಫಲಾನುಭವಿಗಳಿಗೆ […]Read More
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ
ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಅರಣ್ಯ ಜೈವಿಕ ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮನವಿ ಸಲ್ಲಿಸಿದರು. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಗೆ ಈ ಬಾಗದ ಕೆಲ ಪ್ರದೇಶಗಳು ಸೇರಿರುವುದರಿಂದ ಅರಣ್ಯ ಇಲಾಖೆ ಸೇರಿದಂತೆ ಕೆಲವೊಂದು ಪ್ರಮುಖ ಇಲಾಖೆಗಳಿಂದ […]Read More
ಬೆಳ್ತಂಗಡಿ: ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿ ಜೂನ್ 27 ರಂದು ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ನೌಷದ್ ಎಂಬಾತನ ಮನೆ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನೌಷದ್ ಮನೆಯಲ್ಲಿ ಇಲ್ಲದ ಕಾರಣ ಅಧಿಕಾರಿಗಳು ಎನ್ ಐಎ ಕಚೇರಿಗೆ ಹಾಜರಾಗಲು ನೌಷದ್ ಗೆ ನೋಟಿಸ್ ನೀಡಿ ಅಲ್ಲಿಂದ ತೆರಳಿದ್ದಾರೆ ಎಂದು ವರದಿಯಾಗಿದೆ.Read More
ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದ ಅರ್ಜಿಸಲ್ಲಿಕೆ ಪ್ರಕ್ರಿಯೆ ಪ್ರಾರಂಭ: ಅರ್ಜಿ ಸಲ್ಲಿಸುವುದು ಹೇಗೆ?ಯಾವೆಲ್ಲ ದಾಖಲೆ
ಮೈಸೂರು: ಗೃಹಲಕ್ಷ್ಮೀ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಈ ಯೋಜನೆಗೆ ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸುವುದು ಹೇಗೆ? ಪ್ರತೀ ಕುಟುಂಬದ ಯಜಮಾನಿಗಳು ಗೃಹಲಕ್ಷ್ಮೀ ಯೋಜನೆಗಾಗಿ ಸೇವಾ ಸಿಂಧುವಿನ ಪ್ರತ್ಯೇಕ ವೆಬ್ ಸೈಟ್ https://sevasindhugs.Karnataka.gov.in/about_Kannada.html ಈ ಲಿಂಕ್ ಮೂಲಕ ಸಲ್ಲಿಸಲಬಹುದಾಗಿದೆ. ಇದಲ್ಲದೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೆ ಗ್ರಾಮ ಒನ್ , ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ […]Read More
ಗೋವಾದ ಆದರ್ಶವನ್ನು ಮುಂದಿಟ್ಟು ಕೇಂದ್ರಸರಕಾರವು ದೇಶಾದ್ಯಂತ ದೇವಸ್ಥಾನಗಳ ಜೀರ್ಣೋದ್ಧಾರ ಮಾಡಬೇಕು ! ವೈಶ್ವಿಕ
ಫೋಂಡಾ – ಗೋವಾದಲ್ಲಿ ಪ್ರಾಚೀನ ಭಾರತೀಯ ಸಂಸ್ಕೃತಿಯನ್ನು ನಾಶಮಾಡಲು ಪೋರ್ಚುಗೀಸರು ಅನೇಕ ದೇವಸ್ಥಾನಗಳನ್ನು ನಾಶ ಮಾಡಿದರು. ವಿದೇಶಿ ಆಕ್ರಮಣಕಾರರಿಂದ ನಾಶವಾದ ಈ ಎಲ್ಲಾ ದೇವಾಲಯಗಳ ಜೀರ್ಣೋದ್ಧಾರ ಮಾಡಿ ಭಾರತೀಯ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸಲು ಗೋವಾ ಸರಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿತು. ಅದಕ್ಕನುಸಾರ ಪ್ರಾಚೀನ ಶ್ರೀ ಸಪ್ತಕೋಟೇಶ್ವರ ದೇವಾಲಯದ ಜೀರ್ಣೋದ್ಧಾರವನ್ನು ಗೋವಾ ಸರಕಾರವೇ ಮಾಡಿದೆ. ಅಲ್ಲದೇ ಇತರೆ ದೇವಾಲಯಗಳ ಜೀರ್ಣೋದ್ಧಾರಕ್ಕೆ ಒಂದು ಸಮಿತಿ ರಚಿಸಿದ್ದು, ಮುಂದಿನ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಗೋವಾ ಸರಕಾರ ಕೈಗೊಂಡಿರುವ ನಿರ್ಧಾರವು ಮಾದರಿಯಾಗಿದೆ. ದೇಶದಾದ್ಯಂತ ಮೊಘಲ್ […]Read More
ಸಿದ್ದರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬ ವಿವಾದಾದ್ಮಕ ಹೇಳಿಕೆ ಪ್ರಕರಣ:
ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಹರೀಶ್ ಪೂಂಜಾ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ಹರೀಶ್ ಪೂಂಜಾ ಹೇಳಿಕೆ ನೀಡಿದ್ದರು. ಈ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿತ್ತು. ಇದಕ್ಕೆ ತಡೆ ನೀಡುವಂತೆ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,ಬೆಳ್ತಂಗಡಿ ಕ್ಷೇತ್ರದ […]Read More