ಬೆಳ್ತಂಗಡಿ; ಮದ್ದಡ್ಕ ಹೆಲ್ಪ್ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ಇದರ ವಾರ್ಷಿಕ ಮಹಾಸಭೆಯುಸೆ.16 ರಂದು ಸಿರಾಜ್ ಚಿಲಿಂಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನ ಕಾರ್ಯದರ್ಶಿ ಮುಸ್ತಫಾ ಹೆಚ್.ಎಸ್ ವರದಿ ಮಂಡಿಸಿದರು. ಶಾಕೀರ್ ಚಿಲಿಂಬಿ ಸ್ವಾಗತಿಸಿದರು. ನಂತರ ಸಂಸ್ಥೆಯ ಆಗುಹೋಗುಗಳ ಬಗ್ಗೆ ಚರ್ಚಿಸಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಯಿತು. ಸಂಘಟನೆಯ 2024-25 ಗೆ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.ಅಧ್ಯಕ್ಷರಾಗಿ ಅಸ್ಲಂ ನೇರಳಕಟ್ಟೆ,ಪ್ರಧಾನ ಕಾರ್ಯದರ್ಶಿಯಾಗಿ ಆರಿಸ್ ಶಾಫಿ, ಕೋಶಾಧಿಕಾರಿಯಾಗಿ ಸಾದಿಕ್ ದರ್ಕಾಸ್, ಉಪಾಧ್ಯಕ್ಷ ರಾಗಿ ಝಹೀರ್ ಬಿನಾ ಮತ್ತು ಪಯಾಝ್ ಸಬರಬೈಲ್, ಸಹ […]
ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಟ್ರಮೆಯಲ್ಲಿ ಸಂಕ್ರಮಣದ ಪ್ರಯುಕ್ತ ಸನಾತನದ ಸಾಧಕರಾದ ಆನಂದ ಗೌಡ
ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಟ್ರಮೆಯಲ್ಲಿ ಸಂಕ್ರಮಣದ ಪ್ರಯುಕ್ತ ಸನಾತನದ ಸಾಧಕರಾದ ಶ್ರೀ ಆನಂದ ಗೌಡ ಇವರು ವಿಶೇಷ ಧಾರ್ಮಿಕ ಪ್ರವಚನವನ್ನು ನೀಡಿದರು. ಹಿಂದೂ ಧರ್ಮ ಅತ್ಯಂತ ಪ್ರಾಚೀನ ಧರ್ಮ ಹಾಗೂ ವೈಜ್ಞಾನಿಕ ಧರ್ಮ, ಅನಾದಿಕಾಲದಿಂದ ಅನಂತಕಾಲದವರೆಗೂ ಇರುವ ಧರ್ಮ. ಇಂತಹ ಮಹಾನ್ ಧರ್ಮದಲ್ಲಿ ಜನಿಸಿದ ಹಿಂದೂಗಳು ಇವತ್ತು ಧರ್ಮಾಚರಣೆಯಿಂದಾಗುವ ಲಾಭವನ್ನು ಪಡೆಯುವಲ್ಲಿ ದೂರ ಉಳಿದಿದ್ದಾರೆ. ದಿನನಿತ್ಯದ ಆಚರಣೆಗಳನ್ನು, ಹಬ್ಬಗಳನ್ನು, ವೃತಗಳನ್ನು ಇವತ್ತು ಸಾಮಾಜಿಕ ಕಾರ್ಯಕ್ರಮದ ಹಾಗೆ ಆಚರಿಸುವುದನ್ನು ನಾವು ನೋಡುತ್ತೇವೆ. ಇದರಿಂದ ಆಧ್ಯಾತ್ಮಿಕ ಲಾಭವನ್ನು ಪಡೆಯುವಲ್ಲಿ […]Read More
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಇದರ ಮಹಾಸಭೆಯು ಕೊಲ್ಲಿ ಶ್ರೀ ದುರ್ಗಾ ದೇವಿ ಕಲಾ ಮಂದಿರದಲ್ಲಿ ಸೆ. 17 ರಂದು ಜರುಗಿತು.ಮಹಾಸಭೆಯು ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘವು ವರದಿ ಸಾಲಿನಲ್ಲಿ ಲೆಕ್ಕ ಪರಿಶೋಧನೆಯಲ್ಲಿ ಎ ಶ್ರೇಣಿಯಲ್ಲಿದೆ. ಹಾಗೂ ವರ್ಷಾಂತ್ಯಕ್ಕೆ ರೂ.7.05 ಕೋಟಿ ಪಾಲು ಬಂಡವಾಳವನ್ನು ಹೊಂದಿದ್ದು, ರೂ 1020.75 ಕೋಟಿ ವ್ಯವಹಾರವನ್ನು ಮಾಡಿ ರೂ 4,30, 73,720.24 ಲಾಭವನ್ನು ಹೊಂದಲು ಸಾಧ್ಯವಾಗಿದೆ. ಸಂಘದ ಪ್ರಗತಿಗಾಗಿ ಸಂಘದ ಮಾಜಿ ಅಧ್ಯಕ್ಷರು , […]Read More
ಅರಸಿನಮಕ್ಕಿ (ಸೆ. 15): ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಮತ್ತು ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್, ಪುತ್ತೂರು ಮತ್ತು ಇಂಡಿಯನ್ ರೆಡ್ ಕ್ರಾಸ್ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇವುಗಳ ಸಹಯೋಗದಲ್ಲಿ ಮತ್ತು ಆರೋಗ್ಯಂ ಯೋಜನೆಯಡಿ ಸೇವಾಭಾರತಿ (ರಿ.), ಕನ್ಯಾಡಿ ಇದರ ಸಂಯೋಜನೆಯಲ್ಲಿ ಸೆಪ್ಟೆಂಬರ್ 15ರಂದು ಬೃಹತ್ ರಕ್ತದಾನ ಶಿಬಿರವು ಅರಸಿನಮಕ್ಕಿಯ ಹತ್ಯಡ್ಕ ಸಿ. ಎ. ಬ್ಯಾಂಕ್ ಸಭಾಂಗಣದಲ್ಲಿ ಜರುಗಿತು. ಮಲ್ನಾಡು ವಸ್ತ್ರಲಾಯ ಅರಸಿನಮಕ್ಕಿ ಮಾಲಕರಾದ […]Read More
ಬಂದಾರು : ಸೆ 15 ಬಂದಾರು ಗ್ರಾಮದ ಮೈರೋಳ್ತಡ್ಕ ಸದಾಶಿವ ಯುವಕ ಮಂಡಲ (ರಿ.) ಮೈರೋಳ್ತಡ್ಕ ಮತ್ತು ದಿವ್ಯಶ್ರೀ ಮಹಿಳಾ ಮಂಡಲ (ರಿ.) ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಆಟೋಟ ಸ್ಪರ್ಧೆ, ಶ್ರೀ ಕುರಾಯ ಸದಾಶಿವ ಮಕ್ಕಳ ಭಜನಾ ತಂಡದಿಂದ ನೃತ್ಯ ಭಜನೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರಧಾನ ಅರ್ಚಕರಾದ ರವಿ ಭೀಮ್ ಭಟ್ […]Read More
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಶ್ರೀರಕ್ಷ ಹಾಗೂ ಶ್ರುತ ಶೆಟ್ಟಿ ಪ್ರಾಥಮಿಕ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರಾದ ಪ್ರವೀಣ್ ಎನ್ ತರಬೇತಿಯನ್ನು ನೀಡುತ್ತಿದ್ದಾರೆRead More
ಬೆಳ್ತಂಗಡಿ; ಕರ್ನಾಟಕ ರಾಜ್ಯದ ಬಹುತೇಕ ಕಡೆಗಳಲ್ಲಿ ಇಸ್ಲಾಂ ನ ಪ್ರಭೆ ಪಸರಿಸಿದ್ದ ಸಯ್ಯಿದ್ ತಾಜುಲ್ ಉಲಮಾ ಉಳ್ಳಾಳ ತಂಙಳ್ ಅವರ ಸುಪುತ್ರರಾಗಿ ಕೂರತ್ ತಂಙಳ್ ಅವರು ಲೌಖಿಕ ಬದುಕಿನಿಂದ ಬಹುದೂರ ಇದ್ದು ಕೇವಲ ಆಧ್ಯಾತ್ಮಿಕತೆಯನ್ನೇ ಮೈಗೂಡಿಸಿಕೊಂಡು ಜೀವಿಸಿದ್ದ ಮಹಾನ್ ಪಂಡಿತರಾಗಿದ್ದರು ಎಂದು ಸಅದಿಯಾ ಕಾಲೇಜಿನ ಪ್ರಾಚಾರ್ಯ ಕೆ.ಸಿ ರೋಡ್ ಹುಸೈನ್ ಸಅದಿ ಹೇಳಿದರು. ಕಾಜೂರು ಆಡಳಿತ ಸಮಿತಿ ವತಿಯಿಂದ ಕಾಜೂರಿನಲ್ಲಿ ನಡೆದ ಸಯ್ಯಿದ್ ಕೂರತ್ ತಂಙಳ್ ಅನುಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.ಸಯ್ಯುದ್ ಕಾಜೂರು ತಂಙಳ್ ಅವರು […]Read More
ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಇವುಗಳ ಬಗ್ಗೆ
ಸಾರ್ವಜನಿಕ ಗಣೇಶೋತ್ಸವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಬೆಳ್ತಂಗಡಿಯ ಪೊಲೀಸ್ ಠಾಣೆಯ ಆವರಣದಲ್ಲಿ ಠಾಣೆ ವತಿಯಿಂದ ಗಣೇಶೋತ್ಸವ ಆಯೋಜಕರೊಂದಿಗೆ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶವಾಗಿ ಗಣೇಶೋತ್ಸವದ ಆಚರಣೆ, ಇದರ ಬಗ್ಗೆ ಮಾಹಿತಿಯನ್ನು ನೀಡಲು ಹಿಂದೂ ಜನಜಾಗೃತಿ ಸಮಿತಿಗೆ ಅವಕಾಶವನ್ನು ನೀಡಿದರು. ಸಮಿತಿಯ ಶ್ರೀ ಕರುಣಾಕರ ಅಭ್ಯಂಕರವರು ಮಾಹಿತಿಯನ್ನು ನೀಡಿದರು. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ಗುಲಾಮಗಿರಿಯಿಂದ ಮುಕ್ತರಾಗುವುದು ಹಾಗೂ ನಮ್ಮಲ್ಲಿ ಸಂಘಭಾವ ನಿರ್ಮಾಣವಾಗುವ ಉದ್ದೇಶದಿಂದ ವೈಯಕ್ತಿಕವಾಗಿ ಆಚರಿಸುತ್ತಿದ್ದಂತಹ ಗಣೇಶ […]Read More
ನಿಡ್ಲೆ: ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೀರಪಾದೆ, ಕಳೆಂಜ ನಿಡ್ಲೆ, ಶ್ರೀ ಕ್ಷೇ.ಧ.ಗ್ರಾ.ಯೋಜನೆ, ಕೊಕ್ಕಡ ವಲಯ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ- ಬರೆಂಗಾಯ ಇದರ ಸಂಯುಕ್ತ ಆಶ್ರಯದಲ್ಲಿ 24ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಉದ್ಘಾಟಕರಾದ ಶ್ರೀ ಮಾದಪ್ಪ ಗೌಡ, ಅಧ್ಯಕ್ಷರು ಪ್ರಗತಿಬಂಧು ಒಕ್ಕೂಟ- ಬರೆಂಗಾಯ, ಕೃಷ್ಣನ ನೆನೆದು ಮನುಷ್ಯ ಜನ್ಮದ ಪಾಪಗಳನ್ನು ಕಳೆಯಲು ವಿಶೇಷ ದಿನವೆಂದು ಹೇಳಿದರು.ವೇದಿಕೆಯಲ್ಲಿ ಶ್ರೀ ದಿನೇಶ್, ಪಿ.ಡಿ.ಒ ಶಿಶಿಲ, […]Read More
ಮಾಚಾರು:ಇಲ್ಲಿನ ಪ್ರಗತಿ ಯುವಕ ಮಂಡಲ (ರಿ) ಮಾಚಾರು,ಪ್ರಗತಿ ಯುವತಿ ಮಂಡಲ ಮತ್ತು ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ(ರಿ) ಇವರ ಸಂಯುಕ್ತ ಆಶ್ರಯದಲ್ಲಿ 32 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಕಾರ್ಯಕ್ರಮವನ್ನು ಬೆಳಗ್ಗೆ ಉಜಿರೆ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ಗೌಡ ಉದ್ಘಾಟಿಸಿದರು. ನಂತರ ನಿರಂತರವಾಗಿ ಮಕ್ಕಳ,ಮಹಿಳೆಯರ ಮತ್ತು ಪುರುಷರ ವಿಭಾಗದಲ್ಲಿ ಜಾರುಕಂಭ,ಮಡಿಕೆ ಒಡೆಯುವುದು,ವಾಲಿಬಾಲ್,ತ್ರೋಬಾಲ್,ಹಗ್ಗ ಜಗ್ಗಾಟ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು.ಸಂಜೆ ನಡೆದ […]Read More