ಬೆಳ್ತಂಗಡಿಯ ಬಿಜೆಪಿ ಪಕ್ಷದಿಂದ ಬೇಸತ್ತು, ಬಹಿರಂಗವಾಗಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಕುಲಾಲ್ ಸಮುದಾಯದ ಮುಖಂಡರಾದ ಚಂದಪ್ಪ ಕುಲಾಲ್ ಅವರು ಮಾಜಿ ಶಾಸಕರಾದ ವಸಂತ ಬಂಗೇರರ ನೇತೃತ್ವದಲ್ಲಿ ಸೇರ್ಪಡೆಗೊಂಡಿದ್ದಾರೆ. ಮಡಂತ್ಯಾರನಲ್ಲಿ ನಡೆದ ಪಕ್ಷ ಸೇರ್ಪಡೆಯಲ್ಲಿ ಕಾಂಗ್ರೆಸ್ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಮಾತ್ನಾಡಿ, ಚಂದಪ್ಪ ಕುಲಾಲ್ ಅವರಂತಹ ಪ್ರಮುಖರು ಪಕ್ಷಕ್ಕೆ ಸೇರಿದ್ದು ನಮಗೆ ಬಲ ಬಂದಂತಾಗಿದೆ. ನಮ್ಮ ಗೆಲುವು ಖಚಿತ ಎಂದು ವಿಸ್ವಾಸ […]
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯನ್ನು ನಾನು ಸ್ವಾಗತಿಸುತ್ತೇನೆ: ಸಮಾಜದಲ್ಲಿ ಕಾಂಗ್ರೆಸ್
ಬೆಳ್ತಂಗಡಿ: ದ.ಕ ಜಿಲ್ಲೆ ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಇವತ್ತು ಬಿಜೆಪಿಗಿಂತ ಹೆಚ್ಚು ಸ್ಥಾನಗಳನ್ನು ಪಡೆಯುತ್ತಿದೆ. ಕರಾವಳಿ ಕರ್ನಾಟಕದಲ್ಲಿ ಇವತ್ತು ಹೆಚ್ಚಾಗಿ ಕಾಂಗ್ರೆಸ್ ಗೆ ಬೆಂಬಲ ಸಿಗುತ್ತಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜನರಲ್ಲಿ ಬಿಜೆಪಿಯ ವಿರುದ್ಧ ಇದ್ದ ನಿರಾಶಕ್ತಿ ಇಂದು ಎದ್ದು ಕಾಣುತ್ತಿದೆ. ಬಿಜೆಪಿಯವರು ಯಾವುದೇ ಮಾತನ್ನು ನೆರವೇರಿಸುವುದಿಲ್ಲ ಅವರು ಯಾವುದೇ ಆಶ್ವಾಸನೆ ಕೊಟ್ಟರೂ ಆ ಮಾತನ್ನು ಈಡೆರಿಸುವುದಿಲ್ಲ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಸಮಾಜದ ಮತದಾರರ ಅಭಿಪ್ರಾಯ ಎಂದುವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆಪಿಸಿಸಿ […]Read More
ಬೆಳ್ತಂಗಡಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಭಜರಂಗದಳ ಸಂಘಟನೆಯನ್ನು ನಿಷೇಧಿಸುವುದಾಗಿ ಬಿಡುಗಡೆಗೊಳಿಸಿದ ಕಾಂಗ್ರೆಸ್ ಪ್ತಣಾಳಿಕೆ ವಿರುದ್ದ ಬೆಳ್ತಂಗಡಿ ಹಾಲಿ ಶಾಸಕ ಹರೀಶ್ ಪೂಂಜ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಸಮಾಜ ವಿರೋಧಿ ಚಟುವಟಿಕೆಗಳ ವಿರುದ್ಧ ಸದಾ ಗುಡುಗುವ ಭಜರಂಗದಳ ಸಂಘಟನೆಯನ್ನು ನಿಷೇಧಿಸುವುದು ಸರಿಯಲ್ಲ. ಅಯೋಧ್ಯೆ ಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಶಕ್ತಿ ತುಂಬಿದ ಭಜರಂಗದಳ ವನ್ನು ಹಳ್ಳಿ ಹಳ್ಳಿಯಲ್ಲಿರುವ ದೇವಸ್ಥಾನ, ದೈವಸ್ಥಾನಗಳ ಜೀರ್ಣೋದ್ಧಾರ ದ ಮೂಲಕ ಸಂರಕ್ಷಣೆ ಮಾಡುತ್ತಿರುವ ಭಜರಂಗದಳ ಸಂಘಟನೆಯನ್ನು ನಿಷೇಧಿಸುವ ಆಶ್ವಾಸನೆಯನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಕಾಂಗ್ರೆಸ್ […]Read More
ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಎಸ್ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ಸಂಜಯ ನಗರ, ರೆಂಕೆದ ಗುತ್ತು ವಾರ್ಡ್ನಲ್ಲಿ ಮಹಿಳಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮೇ.2 ರಂದು ಮತ ಯಾಚಿಸಿದರು. “ಬೆಳ್ತಂಗಡಿಯ ಸರ್ವಾಂಗೀಣ ಅಭಿವೃದ್ಧಿಗೆ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಎಸ್ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಗೆ ನೀಡುವ ಮೂಲಕ ಅವರನ್ನು ಬಹುಮತದಿಂದ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ.” ಎಂದು ಅಕ್ಬರ್ ಬೆಳ್ತಂಗಡಿ ಅವರ ಪತ್ನಿ ಮನವಿ ಮಾಡಿದರು. ಈ […]Read More
ಪುತ್ತೂರು: ಕಾಂಗ್ರೆಸ್ ಪಕ್ಷವು ತಮ್ಮ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು ಪ್ರಣಾಳಿಕೆಯ ಕೆಲವು ವಿಚಾರಗಳ ವಿರುದ್ಧ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳದ ನಿಷೇಧದ ಉಲ್ಲೇಖ ನನ್ನ ಗಮನಕ್ಕೆ ಬಂದಿದೆ. ಇಂತಹ ಹಿಂದೂ ಸಮಾಜದ ಮೇಲಿನ ಷಡ್ಯಂತ್ರಗಳು ನಡೆಯಲು ಬಿಡುವುದಿಲ್ಲ. ಇಂತಹ ಯೋಚನೆಗಳಿಂದ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದಿದ್ದಾರೆ.Read More
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಂದೀಪ್ ಸಿಂಗ್ ಸುರ್ಜೆವಾಲಾ ಮೊದಲಾದವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆಗೊಳಿಸಿದೆ. ಪ್ರಮುಖ ಪ್ರಣಾಳಿಕೆ೧ ಗೃಹಜ್ಯೋತಿ ಯೋಜನೆಯಡಿ ೨೦೦ ಯೂನಿಟ್ ಉಚಿತ ವಿದ್ಯುತ್೨ ಅನ್ನಭಾಗ್ಯ ಯೋಜನೆಯಡಿ ಪ್ರತೀ ವ್ಯಕ್ತಿಗೆ ೧೦ಕೆಜಿ ಉಚಿತ ಅಕ್ಕಿ೩ಗೃಹಲಕ್ಷಮಿ ಯೋಜನೆಯಡಿ ಮನೆ ಯಜಮಾನಿಗೆ ೨ ಸಾವಿರ ರೂಪಾಯಿ೪ ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕರಿಗೆ ನೆರವು,೫ ಪದವೀಧರರಿಗೆ ೩ ಸಾವಿರ ರೂ೬ ಡಿಪ್ಲೊಮೊ ಪದವೀಧರರಿಗೆ […]Read More
ಬೆಳ್ತಂಗಡಿ: ಬಿಜೆಪಿಯು 2023ರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.ಬಿಜೆಪಿಯ ಭರವಸೆಗಳು ಇಂತಿವೆ:1) ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ 3 ಸಿಲಿಂಡರ್ ಫ್ರೀ2) ನಿವೇಶನ ಇಲ್ಲದವರಿಗೆ 10 ಲಕ್ಷ ಮನೆ ನಿರ್ಮಾಣ3) ಬಿಪಿಎಲ್ ಕುಟುಂಬಕ್ಕೆ 5 ಕೆಜಿ ಅಕ್ಕಿ, ಸಿರಿಧಾನ್ಯ4) ಬಿಪಿಎಲ್ ಕುಟುಂಬಕ್ಕೆ ಪ್ರತೀ ದಿನ ಅರ್ಧ ಲೀಟರ್ ನಂದಿನಿ ಹಾಲು ಉಚಿತ5) ಹಿರಿಯ ನಾಗರಿಕರಿಗೆ ಉಚಿತ ಮಾಸ್ಟರ್ ಹೆಲ್ತ್ ಚೆಕಪ್6) ಬೆಂಗಳೂರಿನ ಹೊರಗೆ 10 ಲಕ್ಷ ಉದ್ಯೋಗ ಸೃಷ್ಟಿRead More
ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ದಿನಗಣನೆ ಬಾಕಿ ಇದ್ದು, ಮೊದಲ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭಾಗಿಯಾಗಿದ್ದಾರೆ. ಸಭೆಯಲ್ಲಿ ಸಮಾಜಕಲ್ಯಾ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಬೆಳ್ತಂಗಡಿ ಕ್ಷೇತ್ರದಲ್ಲಿ ಮತ್ತೊಂದು ಬಾರಿ ಹರೀಶ್ ಪೂಂಜ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು. ಸಭೆಯಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ , ಅಭ್ಯರ್ಥಿ ಪ್ರಮುಖ್ ಜಯಾನಂದ್ ಗೌಡ, ಮಾಜಿ ಮಂಡಲ ಅಧ್ಯಕ್ಷರಾದ ಕುಶಾಲಪ್ಪ ಗೌಡ, ಮಂಡಲ ಪದಾಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಪಾರ […]Read More
ಬೆಳ್ತಂಗಡಿ:- ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದವರಿಗೆ ನೀಡುತ್ತಿರುವ ಗ್ಯಾರೆಂಟಿಗಳಿಂದ ರಾಹ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ. ಸ್ಥಳೀಯ ಶಾಸಕರ ಅಧಿಕಾರ ದುರ್ಬಳಕೆ ಮಿತಿ ಮೀರಿ ಜನರೇ ಸೋಲಿಸಲು ತೀರ್ಮಾನಿಸಿದ್ದಾರೆ. ಯುವ ನಾಯಕ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ವಸಂತ್ ಬಂಗೇರ ವಿಸ್ವಾಸ ವ್ಯಕ್ತಪಡಿಸಿದ್ದಾರೆ. ಪಡಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರ ಮತಯಾಚನೆ ಮಾಡಿ ಮಾತ್ನಾಡಿದ ಬಂಗೇರರು, ನನ್ನ ಸುಧೀರ್ಘ ಅವಧಿಕಯಲ್ಲಿ ಈ ಮಟ್ಟದ ಭ್ರಷ್ಟಾಚಾರ ಎಂದೂ ನೋಡಿಲ್ಲ. ತಾಲೂಕಿನ ಅಭಿವೃದ್ಧಿಗೆ […]Read More