ಧರ್ಮಸ್ಥಳ: ಚಲನಚಿತ್ರ ನಟ ಶಿವರಾಜ್ ಕುಮಾರ್ ಹಾಗೂ ಅವರ ಕುಟುಂಬ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.9 ರಂದು ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಹಲವು ದೇವಾಲಯಗಳಿಗೆ ಭೇಟಿ ನೀಡಿ ನಂತರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. ಈ ವೇಳೆ ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿಯರಾದ ನಿರುಪಮ ರಾಜ್ ಕುಮಾರ್, ನಿವೇದಿತ ರಾಜ್ ಕುಮಾರ್ ಜೊತೆಗಿದ್ದರು. ಇವರಿಗೆ ಧರ್ಮಸ್ಥಳದ ಪಾರ್ಶವನಾಥ್ಬ, ಲಕ್ಷ್ಮೀ ನಾರಾಯಣ್ ಸಹಕರಿಸಿದರು.
ಮರೋಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣ:
ಮರೋಡಿ: ಮರೋಡಿಯಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸೆಗಿದ್ದವರು 24 ಗಂಟೆಯೊಳಗಾಗಿ ಕ್ಷೇತ್ರಕ್ಕೆ ಬಂದು ತಪ್ಪೊಪ್ಪಿಕೊಳ್ಳಬೇಕೆಂದು ಸೂಚಿಸಲಾಗಿತ್ತು ಅದರಂತೆ ಸ್ಥಳೀಯ ನಿವಾಸಿಗಳಾದ ಮೂವರು ಅಪ್ರಾಪ್ತ ಮಕ್ಕಳು ಈ ಕೃತ್ಯವನ್ನ ಮಾಡಿದ್ದು ಇಂದು ಮಕ್ಕಳ ಪೋಷಕರು ಸಹಿತ ಮರೋಡಿಯ ಪೊಸರಡ್ಕ ಕ್ಷೇತ್ರಕ್ಕೆ ಆಗಮಿಸಿ ತಪ್ಪು ಕಾಣಿಕೆಯನ್ನು ಸಲ್ಲಿಸಿ ತಪ್ಪೊಪ್ಪಿಕೊಂಡಿದ್ದಾರೆ. ಅಪ್ರಾಪ್ತರು ತಿಳಿಯದೆ ತಪ್ಪು ಮಾಡಿರುವುದನ್ನು ಕ್ಷಮಿಸುವಂತೆ ಶ್ರೀ ದೈವ ಕೊಡ ಮಣಿತ್ತಾಯ ಹಾಗೂ ಶ್ರೀ ಬ್ರಹ್ಮ ಬೈದರ್ಕಳ […]Read More
ಬೆಳ್ತಂಗಡಿ: ನ.24: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ 28 ದೇವಸ್ಥಾನಗಳಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕರ್ನಾಟಕ ಸರಕಾರ 10.00 ಕೋಟಿ ರೂಪಾಯಿಗಳ ಅನುದಾನದ ಕಾಮಗಾರಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು ತಾಲೂಕಿನ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಈ ಮಟ್ಟದ ಅಪಾರ ಪ್ರಮಾಣದಲ್ಲಿ ಅನುದಾನವನ್ನು ಮಂಜೂರಾತಿಗೊಳಿಸಿದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿಯವರಿಗೆ, ಧಾರ್ಮಿಕ ದತ್ತಿ ಇಲಾಖಾ ಸಚಿವರಾದ ಶಶಿಕಲಾ ಜೊಲ್ಲೆಯವರಿಗೆ, ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್ರವರಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ […]Read More
ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಪಾದಯಾತ್ರೆ: 17 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು
ಉಜಿರೆ: ಸಾವಿರಾರು ಭಕ್ತರ ತಾಣವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಸಂಭ್ರಮ. ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ ದಶಮಾನೋತ್ಸವ ಪಾದಯಾತ್ರೆ ನ.19ರಂದು ಜರುಗಿತು. 17 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಹಾಗೂ ಹೊರ ತಾಲೂಕಿನ ಭಕ್ತರು ಭಾಗಿಯಾಗಿದ್ದರು. ವಿವಿಧ ವೇಷ ಭೂಷಣಗಳು, ಭಜನಾ ತಂಡಗಳು ಪಾದಯಾತ್ರೆಯ ವಿಶೇಷ ಆಕರ್ಷಣೆಯಾಗಿದೆ. ಉಜಿರೆ […]Read More
ನ.28 ರಂದು ಅಳದಂಗಡಿ ಬಸ್ ನಿಲ್ದಾಣದ ಬಳಿ ನಡೆಯಲಿರುವ ಕಾಲಮಿತಿಯ ಯಕ್ಷಗಾನ ಬಯಲಾಟದ
ಬೆಳ್ತಂಗಡಿ: ಯಕ್ಷ ಬಳಗ ಬೆಳ್ತಂಗಡಿ ಆಶ್ರಯದಲ್ಲಿ, ಯಕ್ಷ ಬಳಗ ಅಳದಂಗಡಿ ವಲಯ ಸಮಿತಿಯ ಸಹಕಾರದೊಂದಿಗೆ ಯಕ್ಷಸಿರಿ 2022 ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ಕಾಲ ಮಿತಿಯ ಯಕ್ಷಗಾನ ಬಯಲಾಟ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ನ.28 ರಂದು ಅಳದಂಗಡಿ ಬಸ್ ನಿಲ್ದಾಣದ ಬಳಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಅಜಿಲಾ ಸೀಮೆಯ ಪದ್ಮಪ್ರಸಾದ್ ಅಜಿಲಾ […]Read More
ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ 24 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ
ಹುಣ್ಸೆಕಟ್ಟೆ: ಡಾ.ಡಿ ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ( ರಿ) ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ, ಪ್ರಗತಿಬಂಧು ಜ್ಞಾನವಿಕಾಸಗಳ ಮತ್ತು ಸ್ವ- ಸಹಾಯ ಸಂಘಗಳ ಒಕ್ಕೂಟ ಹುಣ್ಸೆಕಟ್ಟೆ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹುಣ್ಸೆಕಟ್ಟೆ ಹಾಗೂ ಶ್ರೀ ರಾಮ ಭಜನಾ ಮಂಡಳಿ( ರಿ) ಹುಣ್ಸೆಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಪಂಜಿರ್ಪು ಶ್ರೀ ಕೃಷ್ಣ ಕುಮಾರ್ ಐತಾಳ್ ಇವರ ಪೌರೋಹಿತ್ವದಲ್ಲಿ 24 ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ನ.13 ರಂದು ಸಮುದಾಯ […]Read More
ಆರಿಕೋಡಿ: ಚಂದ್ರಗ್ರಹಣದ ಪ್ರಯುಕ್ತ ನ.8ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಅಭಯದನುಡಿ ಮತ್ತು
ಆರಿಕೋಡಿ: ನ.8ರಂದು ಚಂದ್ರಗ್ರಹಣ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯಲ್ಲಿ ಅಭಯದನುಡಿ ಮತ್ತು ಪೂಜೆ ಇರುವುದಿಲ್ಲ. ನ.9 ರಂದು ಎಂದಿನಂತೆ ವಾರದಲ್ಲಿ ಮೂರು ದಿನ( ಭಾನುವಾರ, ಮಂಗಳವಾರ, ಶುಕ್ರವಾರ) ಅಭಯದ ನುಡಿ ಮತ್ತು ದೇವಿಗೆ ವಿಶೇಷ ಪೂಜೆ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿಗಳು ಮತ್ತು ಆಡಳಿತ ಮಂಡಳಿ ತಿಳಿಸಿದ್ದಾರೆ.Read More
ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ – ಸಹಾಯ ಸಂಘಗಳ ಒಕ್ಕೂಟ, ಕಣಿಯೂರು – ಪದ್ಮುಂಜ, ಜನಜಾಗೃತಿ ಗ್ರಾಮ ಸಮಿತಿ ಕಣಿಯೂರು ವಿಭಾಗ, ಶ್ರೀ ಮಹಾ ವಿಷ್ಣು ದೇವಸ್ಥಾನ ಕಣಿಯೂರು ಇದರ ಆಶ್ರಯದಲ್ಲಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ, ಗ್ರಾಮ ಸುಭೀಕ್ಷಾ ಕಾರ್ಯಕ್ರಮದಡಿಯಲ್ಲಿ ಸೀಯಾಲಾಭಿಷೇಕ ನ.3 ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ, ರೈತ ಬಂಧು ಮಾಲೀಕರಾದ ಶಿವಶಂಕರ್, ಜನ ಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷರಾದ ಪ್ರಫುಲ್ಲಚಂದ್ರ ಅಡ್ಯಂತಾಯ, ವಲಯಾಧ್ಯಕ್ಷರಾದ ರಮಾನಂದ ಪೂಜಾರಿ, […]Read More
ಧರ್ಮಸ್ಥಳ: ಪ್ರಗತಿಬಂಧು ಜ್ಞಾನ ವಿಕಾಸಗಳ ಮತ್ತು ಸ್ವ- ಸಹಾಯ ಸಂಘಗಳ ಒಕ್ಕೂಟ ಹುಣ್ಸೆಕಟ್ಟೆ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹುಣ್ಸೆಕಟ್ಟೆ ಹಾಗೂ ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ನ.13 ರಂದು ನಡೆಯುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆಯನ್ನು ನ.2 ರಂದು ಧರ್ಮಾಧಿಕಾರಿಗಳಾದ ಡಾ|ಡಿ ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ವಲಯದ ಪ್ರಗತಿಬಂಧು ಜ್ಞಾನವಿಕಾಸಗಳ/ ಸ್ವಸಹಾಯ ಸಙಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ […]Read More