ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 9ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರು ಆ.13ರಂದು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಿಂ.ಧಾ.ಸೇ. ಸಮಿತಿ ಅಧ್ಯಕ್ಷರಾದ ರಾಜೇಶ್.ಪಿ., ಉಪಾಧ್ಯಕ್ಷ ಅರುಣ್ ನಾಯ್ಕ, ಸಂಯೋಜಕ ರಾಘವ ಕುರ್ಮಣಿ, ಕಾರ್ಯದರ್ಶಿ ಗಣೇಶ್ ಗೌಡ ಬಜಿಲ, ಗಣೇಶೋತ್ಸವದ […]
ಧರ್ಮಸ್ಥಳ : ರಾಜ್ಯ ಸಭೆಗೆ ನಾಮ ನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ||ಡಿ ವೀರೇಂದ್ರ ಹೆಗ್ಗಡೆಯವರಿಗೆ ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ವತಿಯಿಂದ ಆ. 14 ರಂದು ಅಭಿನಂದನೆಯನ್ನು ತಿಳಿಸಲಾಯಿತು ಹಾಗೂ ಹುಣ್ಸೆಕಟ್ಟೆ ಸಮುದಾಯ ಭವನದಲ್ಲಿ ಆಚರಿಸಲಾಗುವ 22 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೊತ್ಸವ ದ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ರಾಮ ಭಜನಾ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.Read More
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ 35 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ಬಿಡುಗಡೆಗೊಳಿಸಿ ಕಾರ್ಯಕ್ರಮವು ಯಾವುದೇ ಅಡಚಣೆಯಿಲ್ಲದೆ ಸುಸೂತ್ರವಾಗಿ ನಡೆಯಲಿ ಎಂದು ಶುಭಹಾರೈಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಪ್ರ.ಕಾರ್ಯದರ್ಶಿ ಯಶೋಧರ ಶೆಟ್ಟಿ ಅಟ್ಲಾಜೆ,ಉಪಾಧ್ಯಕ್ಷ ಕರುಣಾಕರ ಹೆಗ್ಡೆ ಬೊಕ್ಕಸ,ಪ್ರಗತಿಪರ ಕೃಷಿಕ ವಿಶ್ವನಾಥ ಹೊಳ್ಳ,ಸಮಿತಿ ಮಾಜಿ ಅಧ್ಯಕ್ಷರುಗಳಾದ ಸಂತೋಷ್ […]Read More
ಉಜಿರೆ: ಮುಂಬರುವ ಗಣೇಶೋತ್ಸವವನ್ನು ಆಚರಿಸುವ ಕುರಿತು ಉಜಿರೆಯ ಶಾರದಾ ಮಂಟಪದಲ್ಲಿ ಆ.8 ರಂದು ಬೆಳ್ತಂಗಡಿ ತಾಲೂಕಿನ ಗಣೇಶ ಮಂಡಳಿಗಳ ಸಭೆ ಜರುಗಿತು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಆನಂದ ಗೌಡ ಇವರು ಮಾತನಾಡಿ ಲೋಕಮಾನ್ಯ ತಿಲಕರು ಹಿಂದೂ ಸಂಘಟನೆ ಹಾಗೂ ಧರ್ಮ ಜಾಗೃತಿ ಉದ್ದೇಶದಿಂದ ಗಣೇಶೋತ್ಸವವನ್ನು ಆರಂಭ ಮಾಡಿದರು. ಸದ್ಯ ಸಾರ್ವಜನಿಕ ಗಣೇಶೋತ್ಸವವು ತಮ್ಮ ಮೂಲ ಉದ್ದೇಶವನ್ನು ಮರೆತಿದೆ. ಗಣೇಶೋತ್ಸವ ಸಂದರ್ಭದಲ್ಲಿ ಚಿತ್ರ ವಿಚಿತ್ರ ಮೂರ್ತಿ ಮಾಡುವುದರಿಂದ ಗಣಪತಿಯ ವಿಡಂಬನೆ ಯಾಗುತ್ತಿದೆ. ಅದಕ್ಕಾಗಿ ಶಾಸ್ತ್ರೀಯ ಗಣೇಶ […]Read More
ಗುರುವಾಯನಕೆರೆ: ಭಕ್ತಿ ಹೆಜ್ಜೆ ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿ ಗುರುವಾಯನಕೆರೆ ಆಶ್ರಯದಲ್ಲಿ ದ. ಕ. ಜಿಲ್ಲೆಯ ಆಹ್ವಾನಿತಾ ಭಜನಾ ಮಂಡಳಿಗಳಿಂದ ಹವ್ಯಕ ಭವನ ಗುರುವಾಯನಕೆರೆಯಲ್ಲಿ ” ಭಕ್ತಿ ಹೆಜ್ಜೆ ” ಕುಣಿತ ಭಜನೋತ್ಸವ ಆ .7ರಂದು ವಿಜೃಂಭಣೆಯಿಂದ ಜರುಗಿತು. ಡಾ ವೇಣು ಗೋಪಾಲ ಶರ್ಮ ರವರಿಂದ ಉದ್ಘಾಟನೆ ಗೊಂಡ ಕುಣಿತ ಭಜನೋತ್ಸ ವವು ಹಲವು ಭಜಕರ ಮತ್ತು ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಸಹಕಾರದೊಂದಿಗೆ ವಿಜೃಂಭಣೆಯಿಂದ ಜರುಗಿತು. ಈ ಭಜನಾ ಮಹೋತ್ಸವದಲ್ಲಿ ತಾಲೂಕಿನ […]Read More
ಕನ್ಯಾಡಿ: ಚಾತುರ್ಮಾಸ್ಯ ವೃತಾಚರಣೆಯಲ್ಲಿ ವಾಲಿಸುಗ್ರೀವ ಕಾಳಗ ತಾಳಮದ್ದಳೆ: ಭಜನಾ ಕಾರ್ಯಕ್ರಮ
ಕನ್ಯಾಡಿ: ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರ 26 ನೇ ದಿನದ ಚಾತುರ್ಮಾಸ್ಯ ವೃತಾಚರಣೆಯಲ್ಲಿ ಆ.7 ರಂದು ವಿನಾಯಕ ಭಜನಾ ಮಂಡಳಿ ಅಂಡಿಂಜೆ, ತೆಕ್ಕಾರು, ಹೊನ್ನಾವರ ಗ್ರಾಮಸ್ಥರಿಂದ ಭಜನಾ ಕಾರ್ಯಕ್ರಮ ಹಾಗೂ ಶ್ರೀ ದುರ್ಗಾಂಬ ಕಲಾ ಸಂಗಮ , ಶ್ರೀ ಕ್ಷೇತ್ರ ಶರವೂರು ಆಲಂಕಾರು ಇವರಿಂದ ವಾಲಿಸುಗ್ರೀವ ಕಾಳಗ ತಾಳಮದ್ದಳೆ ಜರುಗಿತು. ಶ್ರೀ ಗೋಪಾಲಕೃಷ್ಣ ಭಟ್ ನೈಮಿಷ, ಶ್ರೀ ಕುಸುಮಾಧರ ಆಚಾರ್ಯ ಇವರ ಭಾಗವತಿಕೆಯಲ್ಲಿ, ಚಂದ್ರ ದೇವಾಡಿಗ ನಗ್ರಿ, ಶ್ರೀ ಹರಿ ದೇವಾಡಿಗ, ಮೋಹನ ಶರವೂರು […]Read More
ಬೆಳಾಲು: ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ದೇವಸ್ಥಾನ ವ್ಯವಸ್ಥಾಪನ ಸಮಿತಿ,ಮಹಿಳಾ ಸೇವಾ ಸಮಿತಿ,ವರಮಹಾಲಕ್ಷ್ಮೀ ಪೂಜಾ ಸಮಿತಿಯ ಆಶ್ರಯದಲ್ಲಿ ಆ.5 ರಂದು 8 ನೇ ವರ್ಷದ ವರಮಹಾಲಕ್ಷ್ಮೀ ವೃತ ಪೂಜೆಯೂ ದುರ್ಗಾಪ್ರಸಾದ್ ಕೆರ್ಮುಣ್ಣಾಯ ಮತ್ತು ಗಿರೀಶ್ ಬಾರಿತ್ತಾಯ ಪಾರಳ ಇವರ ಪೌರೋಹಿತ್ಯ ದಲ್ಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜೀವಂದರ ಕುಮಾರ್ ಬೆಳಾಲು ಗುತ್ತು,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ ನೋಟರಿ ವಕೀಲರು, ಉಪಾಧ್ಯಕ್ಷರಾದ ದಿನೇಶ್ ಪೂಜಾರಿ ಉಪ್ಪಾರು,ಮಹಿಳಾ ಸಮಿತಿ […]Read More
ಕನ್ಯಾಡಿ:ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜೆ: ಹೆಚ್ಚಿನ ಸಂಖ್ಯೆಯಲ್ಲಿ
ಕನ್ಯಾಡಿ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 24ನೇ ದಿನದ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಆಗಸ್ಟ್ 5 ರಂದು ಮರೋಡಿ ಗ್ರಾಮ ಆದಿಶಕ್ತಿ ಭಜನಾ ಮಂಡಳಿ ಪಾಲಾರಗೊಳಿ ಮತ್ತು ಶ್ರೀ ಗುರು ಮಂದಿರ ಮರೋಡಿ ಇಲ್ಲಿಯ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ಜರುಗಿತು. ಮತ್ತು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಪುರೋಹಿತರಾದ ಲಕ್ಷ್ಮೀಪತಿ ಗೋಪಾಲಚಾರ್ಯರ ಪುರೋಹಿತ್ವದಲ್ಲಿ ವರಮಹಾಲಕ್ಷ್ಮಿ ಪೂಜಾ ಆಚರಣೆಯು ನೆರವೇರಿತು. ಈ […]Read More
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ 35 ನೇ ವರ್ಷದ ಆಚರಣಾ ಸಮಿತಿ ಅಧ್ಯಕ್ಷರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ಆಯ್ಕೆಯಾಗಿದ್ದಾರೆ. ಕಳೆದ 34 ವರ್ಷಗಳಿಂದ ಬಳಂಜ ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಬಳಂಜ ಶ್ರೀ ಪಂಚಲಿಂಗೇಶ್ವರ ಶ್ರೀ ದುರ್ಗಾಪರಮೇಶ್ವರಿ ದೇವಳದ ವಠಾರದಲ್ಲಿ ನಡೆದ ಸಭೆಯಲ್ಲಿ ಗಣೇಶೋತ್ಸವದ ನೂತನ ಸಮಿತಿ ರಚಿಸಲಾಯಿತು. ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಬಳಂಜ ಗ್ರಾ.ಪಂ […]Read More