ಕುಪ್ಪೆಟ್ಟಿ: ಬೆಳ್ತಂಗಡಿ ತಾಲೂಕಿನ ಕುಪ್ಪೆಟ್ಟಿ ನಿವಾಸಿ, ನವ ವಿವಾಹಿತ ರಾಝಿಕ್ ಅನುಮಾನಾಸ್ಪದವಾಗಿ ದುಬೈಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ವಿವಾಹಿತನಾಗಿರುವ ರಾಝಿಕ್ ಕಳೆದ ಬಾರಿ ದುಬೈನಿಂದ ಬಂದು ವಿವಾಹವಾಗಿ ಮತ್ತೆ ಕೆಲಸಕ್ಕಾಗಿ ದುಬೈಗೆ ತೆರಳಿದ್ದರು. ಇವರಿಗೆ ಪುಟ್ಟ ಮಗು ಕೂಡ ಇದೆ ಎನ್ನಲಾಗಿದೆ. ರಠಝಿಕ್ ರಾಝಿಕ್ ಸಾವಿಗೆ ನಿಖರ ಕಾರಣ ತಿಳಿದುಬರಬೇಕಿದೆ.
ಉಪ್ಪಿನಂಗಡಿ: ಜ್ವರದಿಂದ ಬಳಲುತ್ತಿದ್ದ ಎಂಟು ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡದಿದೆ. ಮಗುವಿನ ಸಾವಿಗೆ ಪತಿಯೇ ಕಾರಣ ಎಂದು ಪತ್ನಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ನೆಕ್ಕಿಲಾಡಿ ಗ್ರಾಮದ ಸಂತ್ಯಡ್ಕ ನಿವಾಸಿಗಳಾದ ಶ್ರೀಧರ ನಾಯ್ಕ ಮತ್ತು ಚಿತ್ರಾ ದಂಪತಿಯ ಪುತ್ರ ಎಂಟು ತಿಂಗಳ ಕಂದ ಜೀವಿತ್ ತೀವ್ರ ಜ್ವರದ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜು.1 ರಂದು ಸಾವನ್ನಪ್ಪಿದೆ. ಜು.2 ರಂದು ಚಿತ್ರಾ ತನ್ನ ಮಗುವಿನ […]Read More
ಕಾಸರಗೋಡು: ಭಾರಿ ಗಾಳಿ ಮಳೆಗೆ ಮರ ಬಿದ್ದು ಆಟವಾಡುತ್ತಿದ್ದ ಬಾಲಕಿ ಸಾವನ್ನಪ್ಪಿದ ಘಟನೆ ಕಾಸರಗೋಡಿನ ಪುತ್ತಿಗೆ ಸಮೀಪದ ಅಂಗಡಿಮೊಗರಿನಲ್ಲಿ ನಡೆದಿದೆ. ಆರನೆ ತರಗತಿ ವಿದ್ಯಾರ್ಥಿನಿ ಆಯಿಷತ್ ಮಿನ್ ಹಾ ಮೃತ ಬಾಲಕಿ ನೆನ್ನೆ ಸಂಜೆ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಬಾಲಕಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಮರ ಮುರಿದು ಬಿದ್ದಿದೆ. ಕೂಡಲೆ ಅಲ್ಲಿದ್ದ ಸ್ಥಳೀಯ ರು ಬಾಲಕಿಯನ್ನು ಮರದಡಿಯಿಂದ ಹೊರ ತೆಗೆದು ಕುಂಬಳೆಯ ಆಸ್ಪತ್ರೆಗೆ ಸಾಗಿಸಿದ್ದಾರೆ ಈ ವೇಳೆ ಬಾಲಕಿ ಮೃತಪಟ್ಟಿದ್ದಾಳೆRead More
ಉಜಿರೆ ಎಸ್.ಡಿ.ಎಂ. ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ್ ಹೆಗ್ಡೆ ಅವರ ಪತ್ನಿ ಸುವರ್ಣಾ ಹೆಗ್ಡೆ (49) ಜು.3 ರಂದು ಹೃದಯಘಾತದಿಂದ ನಿಧನರಾಗಿದ್ದಾರೆ ಮಧ್ಯಾಹ್ನ 12.40 ರ ಸುಮಾರಿಗೆ ಸುವರ್ಣಾ ಹೆಗ್ಡೆ ಅವರು ಮನೆಯಲ್ಲಿ ಕುಸಿದು ಬಿದ್ದಿರುವುದನ್ನು ನೋಡಿದ ತಕ್ಷಣ ಪುತ್ರ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ವೈದ್ಯರು ಆಗಲೇ ಹೃದಯಾಘಾತವಾಗಿರುವುದು ಆಸ್ಪತ್ರೆಯ ಬಗ್ಗೆ ಖಚಿತ ಪಡಿಸಿದ್ದರು. ಮೂಲತಃ ಹೊನ್ನಾವರದವರಾದ ಅವರು ಪ್ರಸ್ತುತ ಉಜಿರೆ ಉಂಡ್ಯಾಪು ಅನೇಕ ನೆಲೆಸಿದ್ದರು. ಮೃತರು ಎಸ್ಎಂ ಪತ್ರಿಕೋದ್ಯಮ ವಿಭಾಗದ […]Read More
ಕರಾಯ: ಹೆರಿಗೆ ವೇಳೆ ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ ಮೊನ್ನೆ ಹೆರಿಗೆ ವೇಳೆ ರಕ್ತಸ್ರಾವದಿಂದ ಮೃತಪಟ್ಟಿದ್ದ ಬೆನ್ನಿಗೆ ಅವರ ಹಸುಗೂಸು ಗುರುವಾರ ಮುಂಜಾನೆ ಮೃತಪಟ್ಟಿದೆ ಎನ್ನಲಾಗಿದೆ. ಭವ್ಯ ಅವರು ಕಳೆದ ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಹೆರಿಗೆಯಾಗುತ್ತಲೇ ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾರೆ. ಜನಿಸಿದ ಗಂಡು ಮಗುವನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಮಗು ಮೃತಪಟ್ಟಿದೆ ಎನ್ನಲಾಗಿದೆRead More
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕಾವಳ ಮುಡೂರು ಗ್ರಾಮದ ಕಲಾಯಿ ಎಂಬಲ್ಲಿ ಬಂಟ್ವಾಳ ವಿಧಾನ ಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಪರ ಮನೆಮನೆಗೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಅಭ್ಯರ್ಥಿ ವೀಣ್ ನಾಯಕ್ ಎಂಬವರು ಹೃದಯಾಘಾತದಿಂದ ಸಾವನ್ಬಪ್ಪಿರುವ ಘಟನೆ ನಡೆದಿದೆ. ಮೃತ ಪಟ್ಟ ವೀಣ್ ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದರು. ಮನೆಮನೆಗೆ ಮತಯಾಚನೆಗೆ ಹೋದಾಗ ಮಧ್ಯಾಹ್ನದ ವೇಳೆ ಎದೆನೋವೆಂದು ಕುಸಿದು ಬಿದ್ದಿದ್ದರು. ತಕ್ಷಣ ಪುಂಜಾಲಕಟ್ಟೆ ಪ್ರಾ.ಆ ಕೇಂದ್ರಕ್ಕೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು. ಮೃತರು ಪತ್ನಿ ಪುತ್ರ […]Read More
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಸಂಚಾರಿ ಆಸ್ಪತ್ರೆಯಲ್ಲಿ ಬಹುಕಾಲ ವೈದ್ಯರಾಗಿ ಸೇವೆ ಸಲ್ಲಿಸಿ ಸಂಚಾರಿ ವೈದ್ಯರೆಂದೇ ಖ್ಯಾತಿ ಪಡೆದಿರುವ ಡಾ ನಾರಾಯಣ ಪ್ರಭು ಅಸೌಖ್ಯದಿಂದ ನಿಧನರಾದರು. ಮೃತರು ಬಂಧು ವರ್ಗದವರನ್ನು, ಮಿತ್ರರನ್ನು ಅಭಿಮಾನಿಗಳನ್ನು ಅಗಲಿದ್ದಾರೆ. ಧರ್ಮಸ್ಥಳ ಸಂಧ್ಯಾ ಕ್ಲೀನಿಕ್ ಮಾಲಕರಾಗಿರುವ ಇವರಿಗೆ ಇಬ್ಬರು ಮಕ್ಕಳು. ಓರ್ವೆ ವೈದ್ಯೇ ವೃತ್ತಿಯನ್ನು ಮಾಡುತ್ತಿದ್ದಾರೆRead More