ಬೆಳ್ತಂಗಡಿ (ನ-15): ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಅಧ್ಯಕ್ಷರಾದ ಮುಸ್ತಾಫ ಬಂಗೇರಕಟ್ಟೆ ನೇತೃತ್ವದಲ್ಲಿ ಶುಕ್ರವಾರ ಕಲ್ಲೇರಿ ಜಂಕ್ಷನ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು. ಕಣಿಯೂರು ಬ್ಲಾಕ್ ಅಧ್ಯಕ್ಷರಾದ ಮುಸ್ತಾಫ ಬಂಗೇರಕಟ್ಟೆ ಮಾತನಾಡಿ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಬಹಳಷ್ಟು ಅಪಘಾತಗಳು ಸಂಭವಿಸಿ, ಸಾಕಷ್ಟು ಸಾವು- ನೋವು ಸಂಭವಿಸಿದರೂ […]
ಮೊನ್ನೆಯಷ್ಟೇ, ಕೆನಡಾದ ಬ್ರೆಂಪ್ಟನ್ ಪ್ರದೇಶದಲ್ಲಿ ಹಿಂದೂ ದೇವಸ್ಥಾನದ ಮೇಲೆ ’ಸಿಖ್ ಫಾರ್ ಜಸ್ಟೀಸ್’ ಸಂಘಟನೆ ಮತ್ತು ಖಲಿಸ್ತಾನಿ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ದಾಳಿ ಮಾಡಿದ್ದರು; ಆದರೆ ಈ ಹಿಂಸಾತ್ಮಕ ದಾಳಿಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು ಕೆನಡಾ ಸರಕಾರ ಅವರನ್ನು ರಕ್ಷಿಸುವ ಕೆಲಸ ಮಾಡಿದೆ. ನಾವು ಇದನ್ನು ತೀವ್ರ ಶಬ್ದಗಳಲ್ಲಿ ಖಂಡಿಸುತ್ತೇವೆ. ಈ ಹಿಂದೆಯೂ ಕೆನಡಾದಲ್ಲಿ ದೇವಸ್ಥಾನಗಳ ಮೇಲೆ ದಾಳಿಗಳು ನಡೆದಿವೆ. ಕೆನಡಾ ಸರಕಾರವು ಈ ಎಲ್ಲಾ ದಾಳಿಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು, ಇದು […]Read More
ಬೆಳ್ತಂಗಡಿ; ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆಹಚ್ಚಿದ ಬೆಳ್ತಂಗಡಿ ಪೊಲೀಸರು ಎರಡು ಪಿಕಪ್ ವಾಹನಗಳನ್ನು ಹಾಗೂ ಐದು ದನಗಳನ್ನು ವಶಪಡಿಸಿಕೊಂಡು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ಉಸ್ಮಾನ್ ( 36) ಮತ್ತು ಚಿಬಿದ್ರೆ ಗ್ರಾಮದ ಆರಿಫ್ (27) ಎಂಬವರಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಗುರುವಾರ ರಾತ್ರಿ ವೇಳೆ ಅಕ್ರಮವಾಗಿ […]Read More
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕರ್ನಾಟಕ ರಾಜ್ಯಾದ್ಯಂತ ಶಾಲೆಗಳ ಮೈದಾನಗಳಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ, ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಯನ್ನು ನಿರ್ಭಂಧಿಸುವ ಆದೇಶವನ್ನು ಹೊರಡಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜುಲೈ 22 ರಂದು ಬೃಹತ್ ಪ್ರತಿಭಟನೆ ನಡೆಯಲಿದ್ದು, ಅತ್ಯಧಿಕ ಸಂಖ್ಯೆಯಲ್ಲಿ ಸೇರಿ ಭಜನೆಯ ಮೂಲಕ ಪ್ರತಿಭಟನಾ ಕಾರ್ಯಕ್ರಮವು ನಡೆಯಲಿರುವುದಾಗಿ ಪ್ರಕಟನೆಯಲ್ಲಿ ತಿಳಿಸಲಾಗಿದೆRead More
ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಬಿಜೆಪಿ ಬೆಳ್ತಂಗಡಿ ವತಿಯಿಂದ ಬೃಹತ್
ಬೆಳ್ತಂಗಡಿ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆಯು ಇಂದು ಸಂತೆಕಟ್ಟೆ ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತ ಸೌಧದವರೆಗೆ ಬೃಹತ್ ಪ್ರತಿಭಟನೆಯು ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಕಿಯೋನಿಕ್ಸ್ […]Read More
ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡನೀಯ ಮರಾಠಿ ನಾಯ್ಕ ಸಮುದಾಯದ ಮೇಲೆ ಈ ರೀತಿಯ ಘಟನೆಗಳು ಮುಂದುವರೆದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಶೇಖರ್ ಲಾಯಿಲ ಅವರು ಹೆಳಿದರು. ಅವರು ಶ್ರೀ ಗುರುನಾರಾಯಣ ಸಭಾಭವನದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾಚಾರು ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಹಲ್ಲೆ ನಡೆಸಿದ ಕರುಣಾಕರ ಗೌಡ ಭಾಗಿಯಾಗಿದ್ದ, […]Read More
ಬೆಳ್ತಂಗಡಿ : ಮಾ 04 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ನಡೆದ ಸುಭದ್ರ ಭಾರತಕ್ಕಾಗಿ, ಸುರಕ್ಷಿತ ಕರ್ನಾಟಕ ಕ್ಕಾಗಿ ರಾಷ್ಟ್ರ ಮೊದಲು ಎಂಬ ದ್ಯೇಯ ದೊಂದಿಗೆ ನಡೆದ ತಿರಂಗ ಯಾತ್ರೆ ಕಾಲು ನಡಿಗೆ ಯು ಅಯ್ಯಪ್ಪ ಸ್ವಾಮಿ ಗುಡಿ ಯಿಂದ ಹೊರಟು ತಾಲೂಕು ಪಂಚಾಯತ್ ನಲ್ಲಿ ಸಮಾಪ್ತಿ ಹೊಂದಿತು. ಕಾರ್ಯಕ್ರಮ ದಲ್ಲಿ ವಿಧಾನಸಭಾ ಪರಿಷತ್ ಸದಸ್ಯರು ಆದ ಮಾನ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ ಸರ್ಕಾರದ ದೇಶ ವಿರೋಧಿ ದ್ವಂದ ನೀತಿಯನ್ನು ಖಂಡಿಸಿದರು. ಯುವಮೋರ್ಚಾ […]Read More
ಎನ್.ಇ.ಪಿಯನ್ನು ರದ್ದುಗೊಳಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ, ಎಬಿವಿಪಿ ಉಜಿರೆ ನಗರ ವತಿಯಿಂದ
ಉಜಿರೆ: ಎನ್.ಇ.ಪಿಯನ್ನು ರದ್ದುಗೊಳಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಬಿವಿಪಿ ಉಜಿರೆ ನಗರ ವತಿಯಿಂದ ಸಹಿ ಸಂಗ್ರಹ ಅಭಿಯಾನ ಇಂದು ನಡೆಸಲಾಯಿತು. ಇದೀಗ ಜಾರಿಯಾಗಿರುವ NEP ಯನ್ನು ಯಾಕೆ ಉಳಿಸಿಕೊಂಡು ಮುಂದುವರಿಸಬೇಕು..? ಎಂಬ ಮಾಹಿತಿಯನ್ನು ನಗರ ಕಾರ್ಯಕಾರಣಿ ಸದಸ್ಯ ಸುದೀಪ್ ಮಾಹಿತಿ ನೀಡಿದರು. ಸುಮಾರು 500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ಅಭಿಯಾನ ಮಾಡಲಾಯಿತು.Read More
ಎನ್.ಇ.ಪಿಯನ್ನು ರದ್ದುಗೊಳಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಬಿವಿಪಿ ಬೆಳ್ತಂಗಡಿ ತಾಲೂಕು ವತಿಯಿಂದ
ಬೆಳ್ತಂಗಡಿ: ಎನ್.ಇ.ಪಿಯನ್ನು ರದ್ದುಗೊಳಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಬಿವಿಪಿ ಬೆಳ್ತಂಗಡಿ ತಾಲೂಕು ವತಿಯಿಂದ ಸಹಿ ಸಂಗ್ರಹ ಅಭಿಯಾನವು ನ.23 ರಂದು ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ನಡೆಸಲಾಯಿತು. ಸಹಿ ಸಂಗ್ರಹ ಅಭಿಯಾನಕ್ಕೆ ಬೆಳ್ತಂಗಡಿಯ ತಾಲೂಕು ಸಂಚಾಲಕ ಸನಲ್ ಶೆಟ್ಟಿ ಚಾಲನೆ ನೀಡಿ, ಇದೀಗ ಜಾರಿಯಾಗಿರುವ ಎನ್ ಇ ಪಿ ಯನ್ನು ಯಾಕೆ ಉಳಿಸಿಕೊಂಡು ಮುಂದುವರಿಸಬೇಕು..? ಎಂಬ ಮಾಹಿತಿಯನ್ನು ನೀಡಿದರು. ಸುಮಾರು 300 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಸಹಿ ಸಂಗ್ರಹ ಅಭಿಯಾನ ಮಾಡಲಾಯಿತು.Read More
ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟೀಸ್:ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ
ಬೆಳ್ತಂಗಡಿ: ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ನೋಟಿಸ್ ಜಾರಿ ಮಾಡಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಹತ್ತಿಕ್ಕುವ ಹಿಂದೂ ವಿರೋಧಿ ಆಡಳಿತ ವ್ಯವಸ್ಥೆಯ ವಿರುದ್ಧ ವಿಶ್ವ ಹಿಂದೂ ಪರಿಷದ್ ಬಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡ ವತಿಯಿಂದ ನ.20 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಪೊಲೀಸ್ ಇಲಾಖೆಯನ್ನು ಸರಕಾರಿ ವ್ಯವಸ್ಥೆಯನ್ನು ಬಳಸಿಕೊಂಡು ಹಿಂದೂ ಸಂಘಟನೆಯನ್ನು ಮಟ್ಟ ಹಾಕಲು ಹೊರಟಿರುವ ನಡೆಯನ್ನು ಹಿಂದೂ ಸಮಾಜ ಖಂಡಿಸಿದ್ದು, ಅದರಿಂದ ಬಜರಂಗದಳ ಕಾರ್ಯಕರ್ತರ ಮೇಲೆ ಸುಖಾ ಸುಮ್ಮನೆ […]Read More