ಸಾವ್ಯ :ಜೂ 16 ಸಾವ್ಯ ಗ್ರಾಮದಲ್ಲಿ ನರೇಂದ್ರ ದಾಮೋದರ ದಾಸ್ ಮೋದಿಜೀ ಸತತವಾಗಿ 3 ನೇ ಭಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರವೇರಿದ ಸಲುವಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾಗಿ ನೂತನವಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ಭರ್ಜರಿ ವಿಜಯದ ಪ್ರಯುಕ್ತ ಸಾವ್ಯ ಗ್ರಾಮದಲ್ಲಿ ಅದ್ದೂರಿಯಾಗಿ ವಿಜಯೋತ್ಸವ ನಡೆಯಿತು. ವಿಜಯೋತ್ಸವ ದಲ್ಲಿ ಮಂಡಲ ಬಿಜೆಪಿ ಯುವಮೋರ್ಚಾ ದ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಬಿಜೆಪಿ ಸಾವ್ಯ ಶಕ್ತಿ ಕೇಂದ್ರ ಅಧ್ಯಕ್ಷ ಸಂತೋಷ್ ಹೆಗ್ಡೆ, ಬೂತ್ […]
ಜನಸಾಮಾನ್ಯರ ಹಿತದೃಷ್ಟಿಯಿಂದ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಇಳಿಕೆ ಮಾಡಬೇಕು ಎಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಖಂಡಿಸಿದ್ದಾರೆ. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾನ್ಯರ ಜನರ ಬದುಕನ್ನು ಕಸಿದುಕೊಳ್ಳುತ್ತಿದೆ.. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಹಣ ಸರಿದೂಗಿಸಲು ಹೆಣಗಾಡುತ್ತಿದೆ.. ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ […]Read More
ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ
ಬೆಳ್ತಂಗಡಿ: ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂನ್ 18 ರಂದು ಸಂತೆಕಟ್ಟೆ ಅಯ್ಯಪ್ಪ ಗುಡಿಯಿಂದ ತಾಲೂಕು ಆಡಳಿತದ ಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುವುದಾಗಿ ತಿಳಿಸಲಾಗಿದೆRead More
ಕಳೆಂಜದಲ್ಲಿ ನಡೆದ ಹಲ್ಲೆ ಪ್ರಕರಣ: ಮನೆಯ ಆವರಣದೊಳಗೆ ನುಗ್ಗಿ ಪಟಾಕಿ ಸಿಡಿಸಿ ಸಂಭ್ರಮಿಸಿರುವುದನ್ನು
ಬೆಳ್ತಂಗಡಿ: ಕಳೆಂಜ ಗ್ರಾಮದಲ್ಲಿ ಬಿಜೆಪಿ ವಿಜಯೋತ್ಸವ ಸಂದರ್ಭದಲ್ಲಿ ಕುಶಾಲಪ್ಪ ಗೌಡ ರ ಮನೆಯ ಆವರಣದೊಳಗೆ ಬಿಜೆಪಿ ಕಾರ್ಯಕರ್ತ ರಾಜೇಶ್ ನುಗ್ಗಿ ಸುಡುಮದ್ದು ಸಿಡಿಸಿ ಮನೆಯಲ್ಲಿದ್ದ ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ ಎಂದು ಎಸ್ ಸಿ ಘಟಕದ ಜಿಲ್ಲಾ ಅಧ್ಯಕ್ಷ ಜಿ.ಪಂ ಮಾಜಿ ಸದಸ್ಯ ಶೇಖರ ಕುಕ್ಕೇಡಿ ಮತ್ತು ಎಸ್ ಸಿ ಘಟಕದ ಗ್ರಾಮೀಣ ಅಧ್ಯಕ್ಷ ನೇಮಿರಾಜ ಕಿಲ್ಲೂರು ಹೇಳಿದರು. ಅವರು ಬ್ಲಾಕ್ ಕಾಂಗ್ರೆಸ್ ಕಚೇರಿ ಸಂತೆಕಟ್ಟೆ ಇಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ […]Read More
ಕಳೆಂಜ: ಕಳೆಂಜ ಗ್ರಾಮದ ನಿವಾಸಿ , ತಾಲೂಕು ಬಿಜೆಪಿ ಮಂಡಲದ ಎಸ್ಟಿ ಮೋರ್ಚಾದ ಅಧ್ಯಕ್ಷ ರಾಜೇಶ್ ಎಮ್ ಕೆ ಮೇಲೆ ಕಾಂಗ್ರೆಸ್ ಮುಖಂಡ ಹಲ್ಲೆ ನಡೆಸಿದ್ದು ಇದೀಗ ಕಾಂಗ್ರೆಸ್ ಮುಖಂಡ ಕುಶಾಲಪ್ಪ ನನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲಿಸರು ಯಶಸ್ವಿಯಾಗಿದ್ದಾರೆ. ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷನಾ ಮೇಲೆ ತಲವಾರು ದಾಳಿ ನಡೆಸಿ ಮಲ್ಲೇಶ್ವರಂ ಗೆ ಪರಾರಿಯಾಗಲು ಯತ್ನಿಸಿದ ಆರೋಪಿ ಕುಶಾಲಪ್ಪ ಕಜೆನನ್ನು ಘಟನೆ ನಡೆದ 24 ಗಂಟೆಯೊಳಗಡೆ ಬಂಧಿಸುವಲ್ಲಿ ಯಶಸ್ವಿಯಾದ ಧರ್ಮಸ್ಥಳ ಪೊಲೀಸರು. ದಕ್ಷಿಣ ಕನ್ನಡ […]Read More
ಎರಡು ದಿನಗಳ ಹಿಂದೆ ಕೊಟ್ಟಾರ ಚೌಕಿಯಲ್ಲಿ ಮಳೆ ನೀರು ತುಂಬಿ ಹರಿಯುತ್ತಿದ್ದ ರಾಜ ಕಾಲುವೆಗೆ ಆಟೋ ಸಮೇತರಾಗಿ ಬಿದ್ದು ಮೃತ ಪಟ್ಟ ಸಂಘಟನೆಯ ಸಕ್ರಿಯ ಕಾರ್ಯಕರ್ತ ದೀಪಕ್ ಆಚಾರ್ಯರ ಮನೆಗೆ ಮಂಗಳೂರು ಲೋಕ ಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಮನೆಗೆ ಆಧಾರಸ್ತಂಭವಾಗಿದ್ದ ದೀಪಕ್ ರವರ ಅನಾರೋಗ್ಯ ಪೀಡಿತ ತಾಯಿ ಹಾಗೂ ಕುಟುಂಬದ ಜೊತೆ ನಿಲ್ಲುವ ಭರವಸೆ ನೀಡಿದ್ದಾರೆ.Read More
ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಏಪ್ರಿಲ್ 26 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಮೇ 7 ರಂದು 2ನೇ ಹಂತದ ಚುನಾವಣೆ ನಡೆಯಲಿದೆ. 26ಕ್ಕೆ ಮೊದಲ ಹಂತದ ಲೋಕ ಮತದಾನ ಹಿನ್ನೆಲೆ, ಮತಗಟ್ಟೆಗಳಲ್ಲಿ ಕೋವಿಡ್ ಹಾಗೂ ಹೀಟ್ ವೇವ್ ಮುನ್ನೆಚ್ಚರಿಕೆ ನೀಡಿದೆ ಆರೋಗ್ಯ ಇಲಾಖೆ. ಕೋವಿಡ್ ಪ್ರಕರಣಗಳು ಹತೋಟಿಯಲ್ಲಿದ್ದರೂ CAB ಅನುಸರಿಸುವಂತೆ ಸೂಚನೆ ನೀಡಿದೆ. ಸದ್ಯ ಹವಾಮಾನದಲ್ಲಿ ತಾಪಮಾನ ಹೆಚ್ಚಿರೋದರಿಂದ ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಮತದಾನದ ದಿನದಂದು […]Read More