ಕೊಯ್ಯೂರು : ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ಮಾರ್ಚ್ 20 ರಂದು ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕೊಯ್ಯೂರು ಅದೂರುಪೇರಾಲ್ ಹಾಲು ಉತ್ಪಾದಕರ ಸಹಕಾರಿ ಸಂಘದ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಮಂಡಲ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ ಸಂಬೋಳ್ಯ,, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಹಾಗೂ ನಿಕಟ ಪೂರ್ವ ಬಿಜೆಪಿ […]
ಬಾರ್ಯ : ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಮಾರ್ಚ್ 20 ರoದು ಯುವ ಚೌಪಾಲ್ ಕಾರ್ಯಕ್ರಮ ನಡೆಯಿತು. ನಮೋ ಯುವ ಚೌಪಾಲ್ 400 ಕುರಿತು ಮoಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ ಇವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರಕಾಶ್ ಬಾರ್ಯ, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು,ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.Read More
ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು 7 ಹಂತಗಳಲ್ಲಿ ದೇಶದಾದ್ಯಂತ ಲೋಕಸಭಾ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಎಪ್ರಿಲ್ 26 ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4 ರಂದು ದೇಶದಾದ್ಯಂತ ಫಲಿತಾಂಶ ಹೊರಬೀಳಲಿದೆ. ಕರ್ನಾಟಕದ 28 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆRead More
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ಮೊದಲ ಕಾರ್ಯಕಾರಣಿ ಸಭೆಯು ಪಕ್ಷದ ಕಚೇರಿಯಲ್ಲಿ ನಡೆಯಿತು. ಮುಂದಿನ ಜವಾಬ್ದಾರಿ ಹಾಗೂ ಮುಂದಿನ ಕಾರ್ಯ ಯೋಜನೆ ಲೋಕಸಭಾ ಚುನಾವಣಾ ತಯಾರಿ, ಕಾರ್ಯಾಚಟುವಟಿಗಳ ಬಗ್ಗೆ ಸವಿಸ್ತಾರವಾಗಿ ಯುವಮೋರ್ಚಾ ಪ್ರಭಾರಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ವಹಿಸಿ ಯುವ ಚೌಪಾಲ್, ಟೆನ್ ಯೂತ್ ಒನ್ ಗ್ರಾಮ್ , ಗೋಡೆ ಬರಹ,ಪ್ರಧಾನಿ ನರೇಂದ್ರ ಮೋದಿಜಿ ಸಾಧನೆಯ […]Read More
ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಆಗಿ ದಿನೇಶ್ ಗೌಡ ಖಂಡಿಗ ನೇಮಕ
ಬಂದಾರು: ಭಾರತೀಯ ಜನತಾ ಪಾರ್ಟಿ, ಬಂದಾರು ಗ್ರಾಮದ ನೂತನ ಶಕ್ತಿ ಕೇಂದ್ರ ಪ್ರಮುಖ್ ಆಗಿ ದಿನೇಶ್ ಗೌಡ ಖಂಡಿಗ ಇವರು ನೇಮಕಗೊoಡಿದ್ದಾರೆ . ಇವರು ಪ್ರಸ್ತುತ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದಾರೆ ಹಾಗೂ ಮೈರೋಳ್ತಡ್ಕ ಪ್ರಾಥಮಿಕ ಶಾಲಾ ಎಸ್ ಡಿಎಂಸಿ ಸಮಿತಿ ಅಧ್ಯಕ್ಷರಾಗಿರುತ್ತಾರೆ, ಹಲವಾರು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.Read More
ಪೆರ್ಲ ಬೈಪಾಡಿ : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ವಾರ್ಡಿನ ಕುರುಡಂಗೆ ಸಮೀಪ ಸರ್ಕಾರಿ ಜಾಗದಲ್ಲಿ BSNL 4ಜಿ ಪವರ್ ಟವರಿನ ಕಾಮಗಾರಿ ಆರಂಭಗೊಂಡಿದೆ. ಹಲವಾರು ವರ್ಷಗಳಿಂದ ಈ ಭಾಗದ ಜನರ ಪಾಡು ಹೇಳತೀರದು ಪ್ರಾಥಮಿಕ, ಪ್ರಾಢಶಾಲೆ, ನ್ಯಾಯಬೆಲೆ ಅಂಗಡಿ, ಹಾಲಿನ ಡೈರಿ, ಕಾರ್ಯನಿರ್ವಹಿತಿದ್ದು ಹಾಗೆಯೇ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಸಮಯದಲ್ಲಿ ತುoಬಾ ಕಷ್ಟ ಪಡಬೇಕಾದ ಸಂಕಷ್ಟ, ವರ್ಕ್ ಫ್ರಮ್ ಹೋಂ ಉದ್ಯೋಗಿಗಳ ನೆಟ್ವರ್ಕ್ ಇರುವಲ್ಲಿ ವಾಸ್ತವ್ಯ ಊಡುವ ಪರಿಸ್ಥಿತಿ, ಒಟ್ಟಾರೆಯಾಗಿ ಕಾಡಿನಲ್ಲಿ ವಾಸ ಮಾಡಿದoತಹ […]Read More
ಬೆಳ್ತಂಗಡಿ : ಮಾ 04 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ನಡೆದ ಸುಭದ್ರ ಭಾರತಕ್ಕಾಗಿ, ಸುರಕ್ಷಿತ ಕರ್ನಾಟಕ ಕ್ಕಾಗಿ ರಾಷ್ಟ್ರ ಮೊದಲು ಎಂಬ ದ್ಯೇಯ ದೊಂದಿಗೆ ನಡೆದ ತಿರಂಗ ಯಾತ್ರೆ ಕಾಲು ನಡಿಗೆ ಯು ಅಯ್ಯಪ್ಪ ಸ್ವಾಮಿ ಗುಡಿ ಯಿಂದ ಹೊರಟು ತಾಲೂಕು ಪಂಚಾಯತ್ ನಲ್ಲಿ ಸಮಾಪ್ತಿ ಹೊಂದಿತು. ಕಾರ್ಯಕ್ರಮ ದಲ್ಲಿ ವಿಧಾನಸಭಾ ಪರಿಷತ್ ಸದಸ್ಯರು ಆದ ಮಾನ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ ಸರ್ಕಾರದ ದೇಶ ವಿರೋಧಿ ದ್ವಂದ ನೀತಿಯನ್ನು ಖಂಡಿಸಿದರು. ಯುವಮೋರ್ಚಾ […]Read More
ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ
ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆಯಾಗಿದ್ದಾರೆ. ಇವರು ಸ್ವಯಂ ಸೇವಕ ಯುವ ಮೋರ್ಚಾ ಬೂತ್ ಸಹ ಸಂಚಾಲಕ, ಮಂಡಲ ಉಪಾಧ್ಯಕ್ಷ, ಸಂಘಟನಕಾರ, ಚುನಾವಣಾ ಪ್ರಭಾರಿ, ಚುನಾವಣಾ ಪ್ರಕೋಷ್ಟ ಸಹ ಸಂಚಾಲಕರಾಗಿ ಉತ್ತಮ ಸಂಘಟಕರಾಗಿ ಇದೀಗ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.Read More
ಕರ್ನಾಟಕ ವಿಧಾನಪರಿಷತ್ ನಲ್ಲಿ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಯ ಸುರಿಮಳೆಗೈದಿದ್ದಾರೆ. ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿಧ್ಯಾರ್ಥಿ ವೇತನದ ಕಡಿತ ಹಾಗೂ ವೈದ್ಯಕೀಯ ಮರುಪಾವತಿಯಲ್ಲಿರುವ ಅವ್ಯವಸ್ಥೆ ಸರಿ ಮಾಡುವಂತೆ ಆಕ್ಷೇಪಿಸಿ ವಿಧಾನ ಪರಿಷತ್ ಕಲಾಪದಲ್ಲಿ ಪ್ರಶ್ನೆ ಯನ್ನು ಮುಂದಿಟ್ಟಿದ್ದು ಇತರ ವ್ಯವಸ್ಥೆಗಳಲ್ಲಿ ಅವ್ಯವಸ್ಥೆಗಳು ಕಾಣಲು ಗ್ಯಾರಂಟಿ ಕಾರ್ಡ್ ಕಾರಣವಾಯಿತೇ ಎಂಬುವುದರ ಬಗ್ಗೆ ಪ್ರಶ್ನೆಯನ್ನು ಇಟ್ಟಿದ್ದಾರೆ.Read More