ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ಮತ್ತು ಕೇಂದ್ರ ಸರ್ಕಾರಕ್ಕೆ ದ.ಕ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿಯ ನೌಕರರ ಸಭಾಭವನದಲ್ಲಿ ಆಗಸ್ಟ್ 2 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಲಾಯಿತು. ಸೌಜನ್ಯಳ ನ್ಯಾಯಕ್ಕೋಸ್ಕರ ಪ್ರಾಮಾಣಿಕವಾಗಿ ನ್ಯಾಯ ಸಮೃತವಾಗಿ ಹೋರಾಟ ಮಾಡುವ ಸಂಘಟನೆಗಳಿಗೆ ವಿಶ್ವ ಹಿಂದೂ ಪರಿಷದ್ ಬೆಂಬಲ ನೀಡುತ್ತದೆ. ಸೌಜನ್ಯ ಕೊಲೆ ಪ್ರಕರಣ ಆದಷ್ಟು ಬೇಗ ಇತ್ಯರ್ಥವಾಗಿ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ದೇವಸ್ಥಾನ, ದೈವಸ್ಥಾನ ಮತ್ತು ಮಠ ಮಂದಿರಗಳಲ್ಲಿ […]
ಬೆಳ್ತಂಗಡಿ: ಸುಮಾರು 20 ಕ್ಕಿಂತಲೂ ಅಧಿಕ ಅರಣ್ಯವಾಸಿ ಮಲೆಕುಡಿಯ ಮತ್ತು ಇತರೆ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಕಾಡಬಾಗಿಲು ಸಂಪರ್ಕಿಸುವ ಸೇತುವೆಯು ಕುಸಿದಿದ್ದು, ಸ್ಥಳೀಯರ ಲ್ಲಿ ಆತಂಕ ಮೂಡಿದೆ. ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದ್ದು, ಅರಣ್ಯವಾಸಿಗಳು ಈ ಸೇತುವೆಯಿಂದಲೇ ಸಾಗುತ್ತಿದ್ದರು ಇದೀಗ ಕುಸಿದಿದ್ದು ಅರಣ್ಯವಾಸಿಗಳಿಗೆ ತೊಂದರೆಯುಂಟಾಗಿದೆ. ಕಾಡಬಾಗಿಲು ಸೇತುವೆಯನ್ನು ತಕ್ಷಣವೇ ನಿರ್ಮಾಣ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.Read More
ಚಾರ್ಮಾಡಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಚಾರ್ಮಾಡಿ ಘಾಟ್ ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ.ಸದ್ಯ ಅರ್ಧಕ್ಕೆ ನಿಂತಿರುವ ರಸ್ತರ ದುರಸ್ತಿ ಕಾಮಗಾರಿ ನಡೆಯುತ್ತಿದೆ. ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲೇ ಗುಡ್ಡ ಕುಸಿತವಾಗಿರುವುದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ.ಹೀಗಾಗಿ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಘನ ವಾಹನಗಳ ಓಡಾಟ ನಿಷೇಧಕ್ಕೆ ಚಿಂತನೆ ಆರಂಭವಾಗಿದೆ. ಗಾಳಿ ಮಳೆಗೆ ಗುಡ್ಡ ಕುಸಿತವಾದರೆ ರಸ್ತೆ ಸಂಪರ್ಕ ಕಡಿತವಾಗುವ ಭೀತಿಯೂ ಎದುರಾಗಿದೆ.Read More
ಹಿಂದೂ ಕಾರ್ಯಕರ್ತರ ಗಡಿಪಾರು ಆದೇಶ ಖಂಡನೀಯ !:ಸರಕಾರವು ಗಡಿಪಾರು ಆದೇಶವನ್ನು ರದ್ದು ಮಾಡಬೇಕೆಂದು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಹಿಂದೂ ಕಾರ್ಯಕರ್ತರನ್ನು ಗಡಿಪಾರು ಮಾಡುವ ಪೊಲೀಸರ ಕ್ರಮ ಖಂಡನೀಯ. ಇದನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಇದು ಹಿಂದೂ ಸಂಘಟನೆಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಹಿಂದೂ ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ. ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿ ಗೋರಕ್ಷಣೆಯ ಕಾರ್ಯವನ್ನು ಮಾಡಿದ ಕಾರಣಕ್ಕೆ ಹಾಗೂ ಹೋಳಿ ಆಚರಣೆಯ ನೆಪದಲ್ಲಿ ಡ್ರಗ್ಸ್ ಪಾರ್ಟಿಯನ್ನು ತಡೆದ ಕಾರಣಕ್ಕೆ ಅವರನ್ನು ಗಡಿಪಾರು ಮಾಡುವುದು ಖಂಡನೀಯವಾಗಿದೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ […]Read More
ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ದಿಂದ ಬಜರಂಗದಳ ಸಂಘಟನೆ ಮತ್ತು ನಮ್ಮ ನಾಯಕರಾದ ಶರಣ್ ಪಂಪುವೇಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವೀಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೂಲೀಸ್ ವ್ರತ್ತ ನೀರಿಕ್ಷಕರಿಗೆ ಮನವಿ ನೀಡಲಾಯಿತು. ಈ ಸಂಧರ್ಭದಲ್ಲಿ ಪುತ್ತೂರು ಜಿಲ್ಲಾ ಅಖಾಡ ಪ್ರಮುಖರಾದ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ಸಂಯೋಜಕರಾದ ಸಂತೋಷ್ ಅತ್ತಾಜೆ, ಗೋ ರಕ್ಷಾ ಪ್ರಮುಖರಾದ ರಮೇಶ್ ಧರ್ಮಸ್ಥಳ,ಪ್ರಕಾಶ್ […]Read More
ಚಾರ್ಮಾಡಿ: ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡುವ ಭರದಲ್ಲಿ ಬೇಕಾಬಿಟ್ಟಿಯಾಗಿ ರಸ್ತೆ ಮಧ್ಯದಲ್ಲೇ ಕಾರುಗಳನ್ನು ನಿಲ್ಲಿಸಿ ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ. ಆ ರಸ್ತೆಯಿಂದಾಗಿ ಸಾಗುವ ಅದೆಷ್ಟೋ ವಾಹನಗಳಿಗೆ ಅಡಚಣೆಯುಂಟಾಗುತ್ತಿದ್ದು, ವಾಹನಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಜಲಪಾತಗಳ ಬಳಿ ಪೊಲೀಸರನ್ನು ನಿಯೋಜಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.Read More
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯ ಬಪ್ಪಳಿಕೆ ಎಂಬಲ್ಲಿ ನೋಡ ನೋಡುತ್ತಿದ್ದಂತೆ ಬಾವಿಯೊಂದು ಕುಸಿದ ಘಟನೆ ನಡೆದಿದೆ. ಬಪ್ಪಳಿಗೆ ನಿವಾಸಿ ಸುಶೀಲ ಎಂಬವರಿಗೆ ಸೇರಿದ ಮನೆಯ ಬಾವಿ ಸಂಪೂರ್ಣ ವಾಗಿ ಕುಸಿದು ಬಿದ್ದಿದೆ. ಬಾವಿ ಕುಸಿದ ಪರಿಣಾಮ ಮನೆ ಅಪಾಯದಲ್ಲಿದ್ದು ಸುತ್ತಮುತ್ತಲಿನ ಜನ ಆತಂಕದಲ್ಲಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಬೇರೆಡೆಗೆ ಮನೆಯವರನ್ನು ಸ್ಥಳಾಂತರಿಸಿದ್ದು, ತಾತ್ಕಾಲಿಕ ತಡೆ ಹಾಕಿದ್ದಾರೆ.Read More
ಕರಾವಳಿಯಲ್ಲಿ ಜುಲೈ.10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೇಡ್ ಅಲರ್ಟ್
ಕರ್ನಾಟಕದಲ್ಲಿ ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ತೀವ್ರತೆಯ ಮಳೆಯಾಗುವ ಸಾಧ್ಯತೆಯಿರುವುದರಿಂದ ಜು.6ರ ಇಂದು ಮಧ್ಯಾಹ್ನದಿಂದ ಜು.7 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ್ ಮಳೆಯಾಗುವ ಮುನ್ಸೂಚನೆ ಇದ್ದುಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ […]Read More
ಬೆಳ್ತಂಗಡಿ: ಕಟ್ಟಡ ಮತ್ತು ಇತರ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರನ್ನು ಭೇಟಿ ಮಾಡಿ ಕಾರ್ಮಿಕರ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ ವಿಧಾನ ಪರಿಷತ್ ನಲ್ಲಿ ನಡೆಯುವ ಕಲಾಪದಲ್ಲಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಪ್ರಶ್ನಿಸುವಂತೆ ವಿನಂತಿ ಮಾಡಲಾಯಿತು 1. 2021-22 ಸ್ಕಾಲರ್ಶಿಪ್ ಅರ್ಜಿ * ಮತ್ತು ಸೇವಾ ಸಿಂಧು ಪೋರ್ಟಲ್ ಗಳ ತಾಂತ್ರಿಕ ದೋಷದಿಂದ ಬರದವರ ಹಾಗೂ 2 .2022 23ನೇ ಸಾಲಿನ ಸ್ಕಾಲರ್ಶಿಪ್ ಅರ್ಜಿ […]Read More