• July 16, 2024

ಪ್ರವೀಣ್ ಪಾರ್ಥಿವ ಶರೀರದ ಮೆರವಣಿಗೆಯುದ್ದಕ್ಕೂ ಸಾಗಿದ ಶಾಸಕ ಹರೀಶ್ ಪೂಂಜ:ಈ ಸಾವಿಗೆ ನ್ಯಾಯ ಕೊಡಿಸಲು ನಿಮ್ಮಿಂದ ಮಾತ್ರ ಸಾಧ್ಯ ಎಂದು ಹೇಳಿದ ಕಾರ್ಯಕರ್ತ

 ಪ್ರವೀಣ್ ಪಾರ್ಥಿವ ಶರೀರದ ಮೆರವಣಿಗೆಯುದ್ದಕ್ಕೂ ಸಾಗಿದ ಶಾಸಕ ಹರೀಶ್ ಪೂಂಜ:ಈ ಸಾವಿಗೆ ನ್ಯಾಯ ಕೊಡಿಸಲು ನಿಮ್ಮಿಂದ ಮಾತ್ರ ಸಾಧ್ಯ ಎಂದು ಹೇಳಿದ ಕಾರ್ಯಕರ್ತ

ಬೆಳ್ತಂಗಡಿ: ಬೆಳ್ಳಾರೆಗೆ ಆಗಮಿಸುತ್ತಿದ್ದ ಪ್ರವೀಣ್ ಪಾರ್ಥಿವ ಶರೀರದ ಮೆರವಣಿಗೆ ಉದ್ದಕ್ಕೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಸಾಗುತ್ತಿದ್ದಾರೆ.

ಇನ್ನೂ ಬೆಳ್ತಂಗಡಿ ಶಾಸಕರಲ್ಲಿ ಶವಯಾತ್ರೆಯ ವೇಳೆ ಕಾರ್ಯಕರ್ತರೋರ್ವರು ಈ ಸಾವಿಗೆ ನ್ಯಾಯ ದೊರಕಿಸಿ ಕೊಡಲು ನಿಮ್ಮಿಂದ ಮಾತ್ರ ಸಾಧ್ಯ. ಎಂದು ಕಾರಿನಲ್ಲಿ ಹೋಗುವಾಗ ಶಾಸಕರಲ್ಲಿ ಹೇಳುವ ವೀಡಿಯೋ ಇದೀಗ ವೈರಲ್ ಆಗಿದೆ.

Related post

Leave a Reply

Your email address will not be published. Required fields are marked *

error: Content is protected !!