• October 18, 2024

ಜುಲೈ 8 ಮತ್ತು 9 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

 ಜುಲೈ 8 ಮತ್ತು 9 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

 

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ‌ಶಾಲಾ ಕಾಲೇಜುಗಳಿಗೆ ಜು.8 ಮತ್ತು ಜು.9 ರಂದು ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!