• December 9, 2024

ಮರೋಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣ: ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ತಪ್ಪೊಪ್ಪಿದ ಮಕ್ಕಳು ಹಾಗೂ ಪೋಷಕರು

 ಮರೋಡಿ: ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣ: ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ತಪ್ಪೊಪ್ಪಿದ ಮಕ್ಕಳು ಹಾಗೂ ಪೋಷಕರು

 

ಮರೋಡಿ: ಮರೋಡಿಯಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ಎಸೆಗಿದ್ದವರು 24 ಗಂಟೆಯೊಳಗಾಗಿ ಕ್ಷೇತ್ರಕ್ಕೆ ಬಂದು ತಪ್ಪೊಪ್ಪಿಕೊಳ್ಳಬೇಕೆಂದು ಸೂಚಿಸಲಾಗಿತ್ತು ಅದರಂತೆ ಸ್ಥಳೀಯ ನಿವಾಸಿಗಳಾದ ಮೂವರು ಅಪ್ರಾಪ್ತ ಮಕ್ಕಳು ಈ ಕೃತ್ಯವನ್ನ ಮಾಡಿದ್ದು ಇಂದು ಮಕ್ಕಳ ಪೋಷಕರು ಸಹಿತ ಮರೋಡಿಯ ಪೊಸರಡ್ಕ ಕ್ಷೇತ್ರಕ್ಕೆ ಆಗಮಿಸಿ ತಪ್ಪು ಕಾಣಿಕೆಯನ್ನು ಸಲ್ಲಿಸಿ ತಪ್ಪೊಪ್ಪಿಕೊಂಡಿದ್ದಾರೆ.

ಅಪ್ರಾಪ್ತರು ತಿಳಿಯದೆ ತಪ್ಪು ಮಾಡಿರುವುದನ್ನು ಕ್ಷಮಿಸುವಂತೆ ಶ್ರೀ ದೈವ ಕೊಡ ಮಣಿತ್ತಾಯ ಹಾಗೂ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಪ್ರಾರ್ಥಿಸಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!