• February 10, 2025

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

 ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

 

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಂದು ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ನೆನ್ನೆ ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದು ಇಂದು ಸಚಿವರು ಧರ್ಮಸ್ಥಳ ದ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು

Related post

Leave a Reply

Your email address will not be published. Required fields are marked *

error: Content is protected !!