ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕರಿಸಿದ್ದಾರೆ.
ಬಂಟ್ವಾಳ ಠಾಣೆಯಿಂದ ವರ್ಗಾವಣೆಗೊಂಡು ಆಗಮಿಸಿರುವ ಇವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಚಾರ ಉಪನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ.