• September 8, 2024

ನಿಡ್ಲೆ ಹಿರಿಯ ಪ್ರಾಥಮಿಕ ಶಾಲೆ , ಅಂಗನವಾಡಿ ಕೇಂದ್ರ ಹಾಗೂ ಹೊಕ್ಕಾಡಿಗೋಳಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಕೊಡೆ, ಪುಸ್ತಕ, ಪೆನ್ನು ಇತರ ವಸ್ತುಗಳನ್ನು ವಿತರಿಸಿದ ನಾಗೇಶ್ ಕುಮಾರ್ ಅಭಿಮಾನಿ ಬಳಗ

 ನಿಡ್ಲೆ ಹಿರಿಯ ಪ್ರಾಥಮಿಕ ಶಾಲೆ , ಅಂಗನವಾಡಿ ಕೇಂದ್ರ ಹಾಗೂ ಹೊಕ್ಕಾಡಿಗೋಳಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಕೊಡೆ, ಪುಸ್ತಕ, ಪೆನ್ನು ಇತರ ವಸ್ತುಗಳನ್ನು ವಿತರಿಸಿದ ನಾಗೇಶ್ ಕುಮಾರ್ ಅಭಿಮಾನಿ ಬಳಗ

ನಿಡ್ಲೆ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಡೆ ಬುಕ್ ಪೆನ್ ಪೆನ್ಸಿಲ್ ಹಣ್ಣು ಹಂಪಲು ಹಾಗೂ ಹೂವಿನ ಗಿಡ ಹಾಗೂ ಪುಸ್ತಕ ಹಾಗೂ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮವು ಜು.10 ರಂದು ಸರಕಾರಿ ಹಿರಿಯ ಪ್ರೌಡ ಶಾಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಹಾಗೂ ಅಂಗನವಾಡಿ ಕೇಂದ್ರ ನಿಡ್ಲೆ ಹಾಗೂ ಹಿರಿಯ ಪ್ರಾಥಮಿಕ ಶಾಲೆ ಹೊಕ್ಕಾಡಿಗೊಳಿ ಹಾಗೂ ಅಂಗನವಾಡಿ ಕೇಂದ್ರಕ್ಕೆ ವಿತರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಆಯೋಜಕರಾದ ನಾಗೇಶ್ ಕುಮಾರ್, ಸುದಾ ನಾಗೇಶ್ ಕುಮಾರ್, ಬೆಸ್ಟ್ ಪೌಂಡೇಶನ್ ಇದರ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಹಾಗೂ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಉಸ್ತುವಾರಿಗಳಾದ ಉಮೇಶ್ ಬಂಗೇರ ಕಾಪಿನಡ್ಕ, ಅಶಿಪ್ ಐಡಿಯಲ್, ಧನುಷ್ ನಿಡ್ಲೆ ,ಅಶ್ವಿನ್ ಕಿರಣ್ ,ಹರಿಶ್ಚಂದ್ರ, ಗಣೇಶ್ ಪಿಜಿನಡ್ಕ, ಅಚ್ಯುತ್ ನಾಯ್ಕ ,ಉಸ್ಮಾನ್ ಲಿಯೋ ಮೊಂತೆರೋ, ಆರಿಫ್ ಶಪ್ವಾನ್ ಹಾಗೂ ಕಲಂದರ್ ಎಂ ಎಚ್ ಉಪಸ್ಥಿತಿ ಇದ್ದರು

Related post

Leave a Reply

Your email address will not be published. Required fields are marked *

error: Content is protected !!