• July 15, 2024

ಬೆಳ್ತಂಗಡಿ: ಭಾರತ್ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಯಲ್ಲಿ ನಡೆದ ದೇಶ ಭಕ್ತಿ ಗೀತೆ ಗಾಯನವನ್ನು ಉದ್ಘಾಟಿಸಿದ ಶಾಸಕರು

 ಬೆಳ್ತಂಗಡಿ: ಭಾರತ್ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಯಲ್ಲಿ ನಡೆದ   ದೇಶ ಭಕ್ತಿ ಗೀತೆ ಗಾಯನವನ್ನು ಉದ್ಘಾಟಿಸಿದ ಶಾಸಕರು

ಬೆಳ್ತಂಗಡಿ: ಭಾರತ್ ಸ್ಕೌಟ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಯಲ್ಲಿ ನಡೆದ ದೇಶಭಕ್ತಿ ಗೀತೆ ಗಾಯನವನ್ನು ಶ್ರೀ ಧರ್ಮಸ್ಥಳ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು

ಇದೇ ಸಂದರ್ಭದಲ್ಲಿ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ರಾಜ್ಯ ಪ್ರಶಸ್ತಿ ಹಿರಕ್ ಗರಿ, ರಾಷ್ಟ್ರಪ್ರಶಸ್ತಿ ಗೋಲ್ಡನ್ ಅ್ಯರೋ ಪಡೆದಂತಹ ಎಂಟು ವಿದ್ಯಾರ್ಥಿಗಳನ್ನು ಗೌರವಿಸಿ ಅಭಿನಂದಿಸಲಾಯಿತು.

Related post

Leave a Reply

Your email address will not be published. Required fields are marked *

error: Content is protected !!