• July 16, 2024

ಬೆಳ್ತಂಗಡಿ: ಬಜರಂಗದಳ ಸಂಘಟನೆ ಮತ್ತು ಶರಣ್ ಪಂಪುವೇಲ್ ರವರ ಮೇಲೆ ಅವಮಾನಕರ ಪೋಸ್ಟ್ : ವಿ.ಹಿ.ಪ.ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಪೊಲೀಸರಿಗೆ ಮನವಿ

 ಬೆಳ್ತಂಗಡಿ: ಬಜರಂಗದಳ ಸಂಘಟನೆ ಮತ್ತು  ಶರಣ್ ಪಂಪುವೇಲ್ ರವರ ಮೇಲೆ ಅವಮಾನಕರ ಪೋಸ್ಟ್ : ವಿ.ಹಿ.ಪ.ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಪೊಲೀಸರಿಗೆ ಮನವಿ

ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ದಿಂದ ಬಜರಂಗದಳ ಸಂಘಟನೆ ಮತ್ತು ನಮ್ಮ ನಾಯಕರಾದ ಶರಣ್ ಪಂಪುವೇಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವೀಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೂಲೀಸ್ ವ್ರತ್ತ ನೀರಿಕ್ಷಕರಿಗೆ ಮನವಿ ನೀಡಲಾಯಿತು.

ಈ ಸಂಧರ್ಭದಲ್ಲಿ ಪುತ್ತೂರು ಜಿಲ್ಲಾ ಅಖಾಡ ಪ್ರಮುಖರಾದ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ಸಂಯೋಜಕರಾದ ಸಂತೋಷ್ ಅತ್ತಾಜೆ, ಗೋ ರಕ್ಷಾ ಪ್ರಮುಖರಾದ ರಮೇಶ್ ಧರ್ಮಸ್ಥಳ,ಪ್ರಕಾಶ್ ಇವರುಗಳು ಹಾಜರಿದ್ದರು.

Related post

Leave a Reply

Your email address will not be published. Required fields are marked *

error: Content is protected !!