• September 21, 2024

ನೀರಚಿಲುಮೆ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ: ಅದೃಷ್ಟವಶಾತ್ ಪಾರಾದ ಚಾಲಕ

 ನೀರಚಿಲುಮೆ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ: ಅದೃಷ್ಟವಶಾತ್ ಪಾರಾದ ಚಾಲಕ

ನೀರಚಿಲುಮೆ: ಧರ್ಮಸ್ಥಳದಿಂದ ಬೆಳ್ತಂಗಡಿ ಗೆ ಬರುತ್ತಿದ್ದ ಲಾರಿ ಬಸ್ ಗೆ ಸೈಡ್ ಕೊಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಘಟನೆ ಜುಲೈ.16 ರಂದು ಬೆಳಿಗ್ಗೆ ನಡೆದಿದೆ.

ಲಾರಿ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!