• October 27, 2024

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

 ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

 

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ.25 ರಂದು ದ.ಕ ಜಿಲ್ಲಾ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ & ಪ್ರೌಢ, ಪದವಿ ಪೂಋವ, ಪದವಿ ಶಿಕ್ಷಣ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!