• September 21, 2024

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಲಾರಿ: ನಾಯಿಯ ಜೀವ ಉಳಿಸಲು ಹೋದಾಗ ಘಟನೆ

 ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಲಾರಿ: ನಾಯಿಯ ಜೀವ ಉಳಿಸಲು ಹೋದಾಗ ಘಟನೆ

ಬಂಟ್ವಾಳ: ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ನಾಯಿಯ ಜೀವ ಉಳಿಸಲು ಹೋಗಿ ಚಾಲಕನ ನಿಯಂತ್ರ ತಪ್ಪಿ ರಸ್ತೆಗೆ ಉರುಳಿ ಬಿದ್ದ ಘಟನೆ ವಿಟ್ಲ ದ ಕೆಲಿಂಜ ಕೊಟ್ಟಾರಿ ಕಟ್ಟೆಯಲ್ಲಿ ನಡೆದಿದೆ.

ಚಾಲಕ ಲಾರಿಯೊಳಗೆ ಸಿಲುಕಿ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!