ಬೆಳ್ತಂಗಡಿ: ಚಾಲಕನ ನಿಯಂತ್ರ ತಪ್ಪಿ ಚರಂಡಿಗೆ ಬಿದ್ದ ತಾರ್ ಜೀಪ್
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾಲೇಜು ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ತಾರ್ ಜೀಪ್ ಚರಂಡಿಗೆ ಬಿದ್ದ ಘಟನೆ ಇಂದು ಹಳೆಕೋಟೆ ಜೈನ್ ಬಸ್ತಿ ಬಳಿ ನಡೆದಿದೆ.
ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ