• December 6, 2024

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ದಿನೇಶ್ ಗೌಡ ಖoಡಿಗ , ಉಪಾಧ್ಯಕ್ಷೆಯಾಗಿ ಪುಷ್ಪಾವತಿ ಬರಮೇಲು ಅವಿರೋಧವಾಗಿ ಆಯ್ಕೆ

 ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ  ದಿನೇಶ್ ಗೌಡ ಖoಡಿಗ , ಉಪಾಧ್ಯಕ್ಷೆಯಾಗಿ  ಪುಷ್ಪಾವತಿ ಬರಮೇಲು ಅವಿರೋಧವಾಗಿ ಆಯ್ಕೆ

 

ಬಂದಾರು; ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ದಿನೇಶ್ ಗೌಡ ಖoಡಿಗ ಹಾಗೂ ಉಪಾಧ್ಯಕ್ಷೆಯಾಗಿ ಪುಷ್ಪಾವತಿ ಬರಮೇಲು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾಜಿಕ ವಲಯ ಅರಣ್ಯಾಧಿಕಾರಿ ಸಂಧ್ಯಾ.ಪಿ.ಡಿ ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಮೋಹನ್ ಬಂಗೇರ,ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತ್ ಸದಸ್ಯರು,ಬಿಜೆಪಿ ಪಕ್ಷದ ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!