• September 8, 2024

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ SDPI ಜಿಲ್ಲಾ ನಾಯಕರು

 ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ SDPI ಜಿಲ್ಲಾ ನಾಯಕರು

ಬೆಳ್ತಂಗಡಿ (ಆ-10): 25ನೇ ವರ್ಷದ ಪಟ್ಟಾಭಿಷೇಕ ಪ್ರಯುಕ್ತ ಬೆಳ್ತಂಗಡಿ ಪ್ರಾಂತ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಝಿಯವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ನಾಯಕರ ನಿಯೋಗ ಭೇಟಿಯಾಗಿ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ, ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!