• September 21, 2024

ಬಂದಾರು: ಸ.ಹಿ.ಪ್ರಾ ಶಾಲೆ ಪೆರ್ಲ- ಬೈಪಾಡಿಯ ಶಿಕ್ಷಕಿ ದೇವಿಕಾ ಇವರಿಗೆ ಬೀಳ್ಕೊಡುಗೆ ಸಮಾರಂಭ

 ಬಂದಾರು: ಸ.ಹಿ.ಪ್ರಾ ಶಾಲೆ ಪೆರ್ಲ- ಬೈಪಾಡಿಯ ಶಿಕ್ಷಕಿ ದೇವಿಕಾ ಇವರಿಗೆ ಬೀಳ್ಕೊಡುಗೆ ಸಮಾರಂಭ


ಬಂದಾರು: ಆ 12. ಬಂದಾರು ಗ್ರಾಮದ ಸ.ಹಿ.ಪ್ರಾ. ಶಾಲೆ ಪೆರ್ಲ-ಬೈಪಾಡಿ ಇಲ್ಲಿಂದ ವರ್ಗಾವಣೆಗೊಂಡ ಶಿಕ್ಷಕಿ ಕುಮಾರಿ ದೇವಿಕಾ ಇವರ ಬೀಳ್ಕೊಡುಗೆ ಸಮಾರಂಭ ಆ.12 ರಂದು ಶಾಲೆಯಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಬಂದಾರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಅನಿತಾ, ಎಸ್.ಡಿ ಎಂ.ಸಿ ಅಧ್ಯಕ್ಷರಾದ ದಾಮೋದರ ಹಾಗೂ ಎಸ್.ಡಿ ಎಂ.ಸಿ ಸದಸ್ಯರು, ಕುಪ್ಪೆಟ್ಟಿ ಕ್ಲಸ್ಟರ್ ನ ಸಿ.ಆರ್.ಪಿ ಸಂಧ್ಯಾ ಬಿ,ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


ವರ್ಗಾವಣೆಗೊಂಡ ಶಿಕ್ಷಕಿ ಶಾಲೆಗೆ ಮಿಕ್ಸರ್ ಗ್ರೈಂಡರ್ ಅನ್ನು ಉಡುಗೊರೆಯಾಗಿ ನೀಡಿದರು.

Related post

Leave a Reply

Your email address will not be published. Required fields are marked *

error: Content is protected !!