• November 22, 2024

ಸೌಜನ್ಯ ಪ್ರಕರಣ: ಸರ್ಕಾರ ಮರು ತನಿಖೆಗೆ ಆದೇಶಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ಪ್ರತಿಭಟನೆ ಮತ್ತು ಪಾದಾಯಾತ್ರೆ

 ಸೌಜನ್ಯ ಪ್ರಕರಣ: ಸರ್ಕಾರ ಮರು ತನಿಖೆಗೆ ಆದೇಶಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ಪ್ರತಿಭಟನೆ ಮತ್ತು ಪಾದಾಯಾತ್ರೆ

 

ಪುತ್ತೂರು: 11 ವರ್ಷಗಳು ಕಳೆದರೂ ಸೌಜನ್ಯಳ ಸಾವಿಗೆ ನ್ಯಾಯಸಿಗದೇ ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆ ನೀಡುವವರೆಗೂ ಎಲ್ಲೆಂದರಲ್ಲಿ ಪ್ರತಿಭಟನೆಗಳು ನಡೆಯುತ್ತಲೇ ಇದೆ. ಇಂದು ಪುತ್ತೂರಿನಲ್ಲೂ ಸೌಜನ್ಯಳ ಸಾವಿಗೆ ನ್ಯಾಯ ಒದಗಿಸಲು ಈ ಪ್ರಕರಣವನ್ನು ಸರ್ಕಾರ ಮರು ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸಿ ದರ್ಬೆಯಿಂದ ಪುತ್ತೂರು ಬಸ್ ಸ್ಟ್ಯಾಂಡ್ ವರೆಗೆ ಪುತ್ತಿಲ ಪರಿವಾರದಿಂದ ಪಾದಯಾತ್ರೆ ಹಾಗೂ ಪ್ರತಿಭಟನಾಸಭೆ ಜರುಗಿತು.

ಪ್ರತಿಭಟನೆಯಲ್ಲಿ ಪುತ್ತಿಲ ಪರಿವಾರದ ಸಾವಿರಾರು ಕಾರ್ಯಕರ್ತರು ಭಾಗಿಯಾಗಿ ಸೌಜನ್ಯ ಪ್ರಕರಣವನ್ನು ಸರ್ಕಾರ ಮರು ತನಿಖೆ ಮಾಡುವಂತೆ ಆಗ್ರಹಿಸಿದರು.

Related post

Leave a Reply

Your email address will not be published. Required fields are marked *

error: Content is protected !!