• July 25, 2024

ಬಂದಾರು: ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

 ಬಂದಾರು: ವಾಲಿಬಾಲ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

ಬಂದಾರು: ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ನಡೆದ, ಈಶ ಸಂಸ್ಥೆಯ 15 ನೇ ಗ್ರಾಮೋತ್ಸವದ ಆಶ್ರಯದಲ್ಲಿ, ಆಡೋಣ ಸಂಭ್ರಮಿಸೋಣ ಮುನ್ನಡೆಯೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಆ.13 ರಂದು ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಂದಾರು ಗ್ರಾಮವು ಪ್ರಥಮ ಬಹುಮಾನವನ್ನು ಪಡೆದುಕೊಂಡಿದೆ.

ದ.ಕ ಪ್ರತಿನಿಧಿಸುತ್ತಿರುವ ತಂಡವು ಸೆ.3 ರಂದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದೆ.

Related post

Leave a Reply

Your email address will not be published. Required fields are marked *

error: Content is protected !!