• September 8, 2024

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ವಲಯ ತರಬೇತುದಾರರಾಗಿ ಆಯ್ಕೆ

 ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ವಲಯ ತರಬೇತುದಾರರಾಗಿ ಆಯ್ಕೆ

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಸದಸ್ಯರು ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ.

ಜೋನ್ ಟ್ರೈನಿಂಗ್ ವರ್ಕಶಾಪ್ ಸೆಮಿನರ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯದರ್ಶಿ ಶಂಕರ್ ರಾವ್, ಉಪಾಧ್ಯಕ್ಷರುಗಳಾದ ರಂಜಿತ್ ಹೆಚ್.ಡಿ, ಸುಧೀರ್ ಕೆ ಎನ್ , ಹೇಮಾವತಿ,ಸದಸ್ಯೆ ಸುಭಾಷಿಣಿ ಇವರು ವಲಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ.

ವಲಯಾಧ್ಯಕ್ಷ ರೋಯನ್ ಕ್ರಾಸ್ತ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ಪ್ರಸಾದ್ ಬಿ.ಎಸ್,ವಲಯ ಉಪಾಧ್ಯಕ್ಷ ಪ್ರಶಾಂತ್ ಲಾಯಿಲ, ವಲಯಾಧಿಕಾರಿಗಳಾದ ಅಭಿನಂದನ್ ಹರೀಶ್ ಕುಮಾರ್,ಸ್ವರೂಪ್ ಶೇಖರ್ ಅಭಿನಂದಿಸಿ ಗೌರವಿಸಿದರು.

Related post

Leave a Reply

Your email address will not be published. Required fields are marked *

error: Content is protected !!