• June 24, 2024

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ನಟಿ ಇಳಾ ವಿಟ್ಲ

 ಆರಿಕೋಡಿ ಶ್ರೀ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ನಟಿ ಇಳಾ ವಿಟ್ಲ

ಆರಿಕೋಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಆರಿಕೋಡಿಯಲ್ಲಿ ನೆಲೆನಿಂತ ಶ್ರೀ ಚಾಮುಂಡೇಶ್ವರಿ ದೇವಿಯ ಪುಣ್ಯಸ್ಥಳಕ್ಕೆ ಖ್ಯಾತ ಚಲನಚಿತ್ರ ನಟಿ ಇಳಾ ವಿಟ್ಲ ಅವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಈ ವೇಳೆ ಶ್ರೀ ಆರಿಕೋಡಿ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳ ಆಶೀರ್ವಾದ ಪಡೆದರು

Related post

Leave a Reply

Your email address will not be published. Required fields are marked *

error: Content is protected !!