• September 13, 2024

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

 ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ


ಬಂದಾರು: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆ‌ ಯಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ಸಲ್ಲಿಸುತ್ತಿದ್ದ ಶಿಕ್ಷಕರಾದ ಸುರೇಶ್ ಮಾಚಾರ್ ಈ ಬಾರಿಯ ಶಿಕ್ಷಕರ ಸಾರ್ವತ್ರಿಕ ವರ್ಗಾವಣೆಯಲ್ಲಿ ವರ್ಗಾವಣೆ ಹೊಂದಿದ್ದು,ತಮ್ಮ ಕರ್ತವ್ಯದ ನೆನಪಿಗಾಗಿ ಶಾಲೆಗೆ ಧ್ವಜ ಸ್ಥಂಭದ ಕೊಡುಗೆ ನೀಡಿದರು.

ಇದನ್ನು 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಸದಸ್ಯರಾದ ಶ್ರೀನಿವಾಸ ಗೌಡರವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಬಾಲಕೃಷ್ಣ ಗೌಡ, ಶಾಲಾ ಶಿಕ್ಷಕ ವೃಂದ,ಪೋಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!