• October 16, 2024

ಬಂದಾರು ಗ್ರಾ.ಪಂ ನೂತನ ಅಧ್ಯಕ್ಷರಿಂದ ಹಾಗೂ ಉಪಾಧ್ಯಕ್ಷರಿಂದ ಅಧಿಕಾರ ಹಸ್ತಾಂತರ ಕಾರ್ಯಕ್ರಮ

 ಬಂದಾರು ಗ್ರಾ.ಪಂ ನೂತನ ಅಧ್ಯಕ್ಷರಿಂದ ಹಾಗೂ ಉಪಾಧ್ಯಕ್ಷರಿಂದ ಅಧಿಕಾರ ಹಸ್ತಾಂತರ ಕಾರ್ಯಕ್ರಮ

 

ಬಂದಾರು: ಆ.18 ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ದಿನೇಶ್ ಗೌಡ ಖಂಡಿಗ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಶ್ರೀಮತಿ ಪುಷ್ಪಾವತಿ ಬರಮೇಲು ಇವರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷೆಯಾದ ಶ್ರೀಮತಿ ಪರಮೇಶ್ವರಿ ಕೆ ಗೌಡ ಪುಯಿಲ,ಉಪಾಧ್ಯಕ್ಷರಾದ ಗಂಗಾಧರ ಗೌಡ ಮುಗೇರಡ್ಕ,ಗ್ರಾಮ ಪಂಚಾಯತ್ ಸದಸ್ಯರು,ಪಕ್ಷದ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು,ಬೂತ್ ಸಮಿತಿ ಅಧ್ಯಕ್ಷ ಕಾರ್ಯದರ್ಶಿ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!