ಬೆದ್ರಬೆಟ್ಟು- ಇಂದಬೆಟ್ಟು: ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಗೌಡರಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮನವಿ
ಸೌಜನ್ಯ ಪರ ನ್ಯಾಯಕ್ಕಾಗಿ ಆಗ್ರಹಿಸಿ ಆ.24 ರಂದು (ಇಂದು) ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆದ್ರಬೆಟ್ಟು- ಇಂದಬೆಟ್ಟು ಗ್ರಾಮಸಮಿತಿ ಯ ಪದಾಧಿಕಾರಿಗಳು ಹಾಗೂ ಸ್ವಜಾತಿ ಭಾಂದವರು ಇಂದಬೆಟ್ಟು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಮೂಲಕ ಮಾನ್ಯ ಮುಖ್ಯಮಂತ್ರಿ ಯವರಿಗೆ ಮನವಿ ಸಲ್ಲಿಸಲಾಯಿತು