• October 30, 2024

ಹುಣ್ಸೆಕಟ್ಟೆ: ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ವತಿಯಿಂದ ಸ್ವಚ್ಛತಾ ಕಾರ್ಯ

 ಹುಣ್ಸೆಕಟ್ಟೆ: ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ವತಿಯಿಂದ ಸ್ವಚ್ಛತಾ ಕಾರ್ಯ

 

ಹುಣ್ಸೆಕಟ್ಟೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ರಾಮ ಭಜನಾ ಮಂಡಳಿ ಹುಣ್ಸೆಕಟ್ಟೆ ಇದರ ವತಿಯಿಂದ ಆ.28 ರಂದು ಕೆಂಬರ್ಜೆಯಿಂದ ಹುಣ್ಸೆಕಟ್ಟೆ ಸಮುದಾಯ ಭವನದವರೆಗೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಕುಣಿತ ಭಜನಾ ತಂಡದ ಮಕ್ಕಳು , ಸ್ಥಳಿಯರು ಭಾಗಿಯಾಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!