ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಧಾರ್ಮಿಕ admin August 25, 2023 0 208 1 minute read ಬೆಳಾಲು: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ 9 ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ಜರುಗಿತು. ನೂರಾರು ಮಾತೆಯರು ಪೂಜೆಯಲ್ಲಿ ಭಾಗಿಯಾಗಿದ್ದರು