• July 16, 2024

ಮೇಲಂತಬೆಟ್ಟು: ಬೈಕ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಮಗು ಸಹಿತ ಮೂವರಿಗೆ ಗಂಭೀರ ಗಾಯ

 ಮೇಲಂತಬೆಟ್ಟು: ಬೈಕ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ:    ಮಗು ಸಹಿತ ಮೂವರಿಗೆ ಗಂಭೀರ ಗಾಯ

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿಯಿಂದ ಸವಣಾಲು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಸವಣಾಲು ಕಡೆಯಿಂದ ಬೆಳ್ತಂಗಡಿ ಗೆ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ 2.5 ವರ್ಷದ ಮಗು , ಮಹಿಳೆ ಹಾಗೂ ಬೈಕ್ ಸವಾರ ಮತ್ತು ಇನ್ನೋರ್ವ ಬೈಕ್ ಸವಾರ ಸೇರಿ ನಾಲ್ವರಿಗೂ ಗಂಭೀರ ಗಾಯಗಳಾಗಿವೆ.

Related post

Leave a Reply

Your email address will not be published. Required fields are marked *

error: Content is protected !!