• October 13, 2024

ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ,ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಂದ ಸಿಎಂ ಗೆ ಮನವಿ

 ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ,ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಂದ ಸಿಎಂ ಗೆ ಮನವಿ

 

ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.


ಮನವಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಉತ್ತರಿಸುತ್ತಾ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಳಪಡಿಸಲು ರಾಜ್ಯ ಸರಕಾರಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ. ಈಗಾಗಲೇ ಕಾನೂನು ಸಲಹೆಯನ್ನು ನಾನು ಪಡೆದಿರುವುದರಿಂದ ಸೌಜನ್ಯಳ ಪೋಷಕರು ಮೇಲ್ಮನವಿ ಸಲ್ಲಿಸಬಹುದು ಅಥವಾ ಸಿಬಿಐ ಮೇಲ್ಮನವಿ ಸಲ್ಲಿಸಲು ಅವಕಾಶವಿರುತ್ತದೆ. ನೀವುಗಳು ಬಂದಿರುವುದರಿಂದ ಇನ್ನೊಮ್ಮೆ ನಾನು ಕಾನೂನು ಸಲಹೆ ಪಡೆಯುವುದಾಗಿ ಭರವಸೆ ನೀಡಿದರು.

Related post

Leave a Reply

Your email address will not be published. Required fields are marked *

error: Content is protected !!