• July 16, 2024

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

 ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

ಪುತ್ತೂರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ಪುತ್ತೂರಿನ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ‘ಗುರುವಂದನೆ’ ಆಯೋಜಿಸಿದೆ. ಶಿಕ್ಷಕರಿಗೆ ವಿಶೇಷ ಕೊಡುಗೆಯಾಗಿ ಪ್ರತಿ ಗ್ರಾಂ ಚಿನ್ನ ಖರೀದಿಯ ಮೇಲೆ 2 ಗ್ರಾಂ ಬೆಳ್ಳಿಯ ಆಭರಣಗಳ / ಪರಿಕರಗಳನ್ನು ಕೊಡುಗೆಯಾಗಿ ಪಡೆಯುವ ಅವಕಾಶವನ್ನು ಮುಳಿಯ ಜ್ಯುವೆಲ್ಸ್‌ ಒದಗಿಸಿದೆ.

ಗ್ರಾಹಕರು ತಮ್ಮ ಗುರುತಿನ ಚೀಟಿ (ಐಡಿ ಕಾರ್ಡ್‌) ತೋರಿಸಿ ವಿಶೇಷ ರಿಯಾಯಿತಿಯನ್ನು ಪಡೆಯುವಂತೆ ಮುಳಿಯ ಜ್ಯುವೆಲ್ಸ್ ಪ್ರಕಟಣೆ ಕೋರಿದೆ. ಈ ಕೊಡುಗೆ ಅಕ್ಟೋಬರ್ 31ರ ವರೆಗೆ ಮಾತ್ರ ಲಭ್ಯವಿದೆ. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್ ಮತ್ತು ಬೆಂಗಳೂರು ಶಾಖೆಗಳಲ್ಲಿ ಈ ಕೊಡುಗೆ ಲಭ್ಯವಿದೆ.

ವಿವರಗಳಿಗಾಗಿ ಟೋಲ್ ಫ್ರೀ ಸಂಖ್ಯೆ- 1800 4252 916 ಅಥವಾ ಆನ್‌ಲೈನ್‌ ಮಾರಾಟದ ಸಹಾಯಕ್ಕಾಗಿ ಇರುವ 9353030916- ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಸಮಾಜದ ಅಭ್ಯುದಯಕ್ಕೆ ಕಾರಣಕರ್ತರಾದ, ವಿದ್ಯಾರ್ಥಿ ವೃಂದಕ್ಕೆ ವಿದ್ಯಾದಾನ ಮಾಡಿ ಸದೃಢ ರಾಷ್ಟ್ರ ನಿರ್ಮಾಣದ ಕಾರ್ಯ ಮಾಡುತ್ತಿರುವ ಶಿಕ್ಷಕ ವೃಂದಕ್ಕೆ ಅನಂತ ಅಭಿನಂದನೆಗಳನ್ನು ಸಲ್ಲಿಸುತ್ತ ಈ ವಿಶೇಷ ಕೊಡುಗೆಯನ್ನು ಮುಳಿಯ ಜ್ಯುವೆಲ್ಸ್ ಪ್ರಕಟಿಸಿದೆ.

Related post

Leave a Reply

Your email address will not be published. Required fields are marked *

error: Content is protected !!