• October 16, 2024

ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ:ದ.ಕ ಜಿಲ್ಲೆಯನ್ನು ಪ್ರತಿನಿಧಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾದ ಸ.ಉ.ಹಿ.ಪ್ರಾ ಶಾಲೆ ಬಂದಾರು

 ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ:ದ.ಕ ಜಿಲ್ಲೆಯನ್ನು ಪ್ರತಿನಿಧಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾದ ಸ.ಉ.ಹಿ.ಪ್ರಾ ಶಾಲೆ ಬಂದಾರು

ಬಂದಾರು :ಸೆ 16 ಹುಣಸೂರು ಟ್ಯಾಲೆಂಟ್ ಎಜುಕೇಷನಲ್ ಟ್ರಸ್ಟ್ (ರಿ .) ಇದರ ಅಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಬಂದಾರು ಶಾಲಾ ತಂಡ .

ಪೈನಲ್ ನಲ್ಲಿ ಹಾಸನ ತಂಡವನ್ನು 2ಸೆಟ್ ನಲ್ಲಿ ಮಣಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related post

Leave a Reply

Your email address will not be published. Required fields are marked *

error: Content is protected !!