• July 16, 2024

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ ಪ್ರಥಮ ಸ್ಥಾನ

 ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ ಪ್ರಥಮ ಸ್ಥಾನ

ಬಂದಾರು: ಸೆ. 28 ರಂದು ಉಜಿರೆ ರತ್ನವರ್ಮ ಕ್ರೀಡಾಂಗಣ ದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ.

Related post

Leave a Reply

Your email address will not be published. Required fields are marked *

error: Content is protected !!