• September 8, 2024

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ ದ್ವಿತೀಯ

 ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ ದ್ವಿತೀಯ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಸಂಸ್ಥೆಗಳು, ದ.ಕ ಜಿಲ್ಲಾ ಯುವಜನ ಒಕ್ಕೂಟ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅ.1 ರಂದು ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!