• June 13, 2024

ಇಸ್ರೆಲ್ ದೇಶದಲ್ಲಿ ಇತರೆ ಉದ್ದೇಶಗಳಿಗೆ ಹೋಗಿರುವ ದ.ಕ ಜಿಲ್ಲೆಗೆ ಸಂಬಂಧಪಟ್ಟ ಪ್ರಜೆಗಳಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿ ನೀಡುವಂತೆ ಸೂಚನೆ

 ಇಸ್ರೆಲ್ ದೇಶದಲ್ಲಿ ಇತರೆ ಉದ್ದೇಶಗಳಿಗೆ ಹೋಗಿರುವ ದ.ಕ ಜಿಲ್ಲೆಗೆ ಸಂಬಂಧಪಟ್ಟ ಪ್ರಜೆಗಳಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮಾಹಿತಿ ನೀಡುವಂತೆ ಸೂಚನೆ

ಇಸ್ರೇಲ್ ದೇಶದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಕೊಂಡು ಇಸ್ರೆಲ್ ದೇಶಗಳಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರೆ ಉದ್ದೇಶಗಳಿಗೆ ಹೋಗಿರುವ ಮತ್ತು ವಾಸವಾಗಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ ಅವರ ಬಗ್ಗೆ ಮಾಹಿತಿಯನ್ನು ಜಿಲ್ಲಾಧಿಕಾರಿಯವರ ಕಚೇರಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಲ್ಲಿ ತೆರೆದಿರುವ ಕಂಟ್ರೋಲ್ ರೂಂ ಸಂಖ್ಯೆ 1077/0824-2442590 ಗೆ ಕರೆ ಮಾಡಿ ಕೂಡಲೇ ನೀಡುವಂತೆ ಕೋರಲಾಗಿದೆ.

ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ 080-22340676, 080-22253707 ನಂಬರ್ ಗೆ ಮಾಹಿತಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!