• June 16, 2024

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಸಮಿತಿಯ ಸಭೆ

 ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಸಮಿತಿಯ ಸಭೆ

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಸಮಿತಿಯ ಸಭೆಯು ಇಂದು ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.

ಈ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಂದಾನ ಭಂಡಾರಿ,ಉಭಯ ಬ್ಲಾಕ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕಾಶಿಪಟ್ನ,ಕೆ.ಎಮ್ ನಾಗೇಶ್ ಕುಮಾರ್ ಗೌಡ ಮತ್ತು ಮಹಿಳಾ ಸಮಿತಿಯ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!