• June 15, 2024

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿರುವ ಅನಾರ್ ಟಯರ್ ಅಂಗಡಿಯಲ್ಲಿ ಬೆಂಕಿ

 ಉಜಿರೆ: ಚಾರ್ಮಾಡಿ ರಸ್ತೆಯಲ್ಲಿರುವ ಅನಾರ್ ಟಯರ್ ಅಂಗಡಿಯಲ್ಲಿ ಬೆಂಕಿ

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿರುವ ಅನಾರ್ ಟಯರ್ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ.

ರಾಜೀವ್ ಅನಾರ್ ಮಾಲಿಕತ್ವದ ಅಂಗಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿ ಅನಾಹುತ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ . ಇನ್ನು ಪಕ್ಕದಲ್ಲಿದ್ದ ಅಂಗಡಿಗಳಿಗೂ ಬೆಂಕಿ ತಗುಲಿದೆ ಎನ್ನಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

Related post

Leave a Reply

Your email address will not be published. Required fields are marked *

error: Content is protected !!