• July 27, 2024

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ಸರ್ಕಾರದ ಕೃಷಿ ಸಚಿವರಾದ ಚಲುವರಾಯಸ್ವಾಮಿ ನಾಳೆ ಭೇಟಿ

 ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ಸರ್ಕಾರದ ಕೃಷಿ ಸಚಿವರಾದ ಚಲುವರಾಯಸ್ವಾಮಿ ನಾಳೆ ಭೇಟಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಕರ್ನಾಟಕ ಸರ್ಕಾರದ ಕೃಷಿ ಸಚಿವರಾದ ಚಲುವರಾಯಸ್ವಾಮಿಯವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ನಾಳೆ( ಅ.14) ರಂದು ಮದ್ಯಾಹ್ನ 02.00 ಗಂಟೆಗೆ ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ,ಪದಾಧಿಕಾರಿಗಳು ಗ್ರಾಮ/ಬೂತ್ ಸಮಿತಿಯ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸುವಂತೆ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಅಧ್ಯಕ್ಷರು ಸತೀಶ್ ಕೆ ಬಂಗೇರ ಕಾಶಿಪಟ್ಣ, ಬ್ಲಾಕ್ ಕಾಂಗ್ರೆಸ್ ಸಮಿತಿ ಗ್ರಾಮೀಣ ಅಧ್ಯಕ್ಷರು ಕೆ.ಎಮ್ ನಾಗೇಶ್ ಕುಮಾರ್ ಗೌಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!