• November 2, 2024

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಭೇಟಿ

 ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಭೇಟಿ

 

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಇಂದು ಕೃಷಿ ಸಚಿವರಾದ ಚಲುವರಾಯಸ್ವಾಮಿ ಭೇಟಿ ನೀಡಿದರು.

ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸ್ವಾಗತಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸತೀಶ್ ಕೆ ಬಂಗೇರ ಕೆ.ಎಮ್ ನಾಗೇಶ್ ಕುಮಾರ್ ಗೌಡ ರವರು ಹಾಗೂ ಪಕ್ಷದ ಪ್ರಮುಖರು ಪದಾಧಿಕಾರಿಗಳು ,ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!